Author: Vidyamaana

HSRP: ಸೆ.18ರ ವರೆಗೆ ದಂಡವಿಲ್ಲ

ಬೆಂಗಳೂರು : ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌‍ಪಿ) ಅಳವಡಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಬುಧವಾರ (ಸೆಪ್ಟೆಂಬರ್‌ 18) ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆಯು ನಿರ್ಧರಿಸಿದೆ.ಎಚ್‌ಎಸ್‌ಆರ್‌‍ಪಿ ಅಳವಡಿಸಲು ಕಾಲಾವಕಾಶ ವಿಸ್ತರಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಪ್ರೈವೇಟ್‌ ಲಿಮಿಟೆಡ್…

ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಬೆಂಗಳೂರು, ಸೆ.15: ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ (Accident) ಸಂಭವಿಸಿದೆ. 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಸ್ಲೀಪರ್ ಕೋಚ್ ಬಸ್…

ಮಸೀದಿಗೆ ಕಲ್ಲು ತೂರಾಟ; ಪೊಲೀಸರಿಂದ ತನಿಖೆ

ಸುರತ್ಕಲ್: ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ರವಿವಾರ ರಾತ್ರಿ 11ರ ಸುಮಾರಿಗೆ ನಡೆದಿದೆ. ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿರುವುದಾಗಿ ತಿಳಿದುಬಂದಿದೆ.ಸುರತ್ಕಲ್‌…

ನವ ವಿವಾಹಿತೆ ಅನುಷಾ ನಾಪತ್ತೆ

ಮಂಡ್ಯ ಜಿಲ್ಲೆಯ ಪೊಲೀಸ್ ಅಧಿಕಾರಿಯ ನವ ವಿವಾಹಿತ ಮಗಳು ಡೆತ್ ನೋಟ್ ಬರೆದಿಟ್ಟು ಮನೆಯಿಂದ ಓಡಿ ಹೋಗಿದ್ದಾಳೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮಂಡ್ಯದ ಶಂಕರ ನಗರದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಂಡ್ಯ ಮಹಿಳಾ ಠಾಣೆ ಸಹಾಯಕ ಸಬ್…

ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್,…

ಒಂದೇ ತಿಂಗಳಲ್ಲಿ ಕೀನ್ಯದ ಮುಖ್ಯ ಕೋಚ್ ಹುದ್ದೆ ಕಳೆದುಕೊಂಡ ದೊಡ್ಡ ಗಣೇಶ್

ನೈರೋಬಿ : ಭಾರತ ಹಾಗೂ ಕರ್ನಾಟಕವನ್ನು ಪ್ರತಿನಿಧಿಸಿರುವ ಮಾಜಿ ವೇಗದ ಬೌಲರ್ ದೊಡ್ಡ ಗಣೇಶ್ ಅವರನ್ನು ಕೀನ್ಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಸಲಾಗಿದೆ. ಗಣೇಶ್ ಕಳೆದ ತಿಂಗಳಷ್ಟೇ ಮುಖ್ಯ ಕೋಚ್ ಹುದ್ದೆಗೆ ನೇಮಕಗೊಂಡಿದ್ದರು.ಗಣೇಶ್ ಆಗಸ್ಟ್ 14ರಂದು ಕೋಚ್…

ಕಾಸರಗೋಡು: ರೈಲು ಢಿಕ್ಕಿ; ಮೂವರು ಮಹಿಳೆಯರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ರೈಲು ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಞ೦ಗಾಡ್ ರೈಲ್ವೆ ನಿಲ್ದಾಣ ಪರಿಸರದಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಕೊಟ್ಟಾಯಂ ನಿವಾಸಿಗಳಾದ ಚಿನ್ನಮ್ಮ (70), ಏಂಜೆಲ್ (30) ಮತ್ತು ಆಲಿಸ್ ಥೋಮಸ್ (60) ಎಂದು…

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ವಿರುದ್ದ ಅವ್ಯವಹಾರದ ಆರೋಪ – ಗ್ರಾಮಸ್ಥರ ಗಲಾಟೆಗೆ ಸಾಕ್ಷಿಯಾದ ಗ್ರಾಮ ಸಭೆ

ಪೆರುವಾಯಿ ಸೆಪ್ಚೆಂಬರ್ 13: ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಗುರುವಾರ ನಡೆದಿದ್ದ ಪೆರುವಾಯಿ ಗ್ರಾಮ ಪಂಚಾಯತ್‌ನ ಗ್ರಾಮ ಸಭೆಯಲ್ಲಿ ಇದೇ ವಿಚಾರವಾಗಿ ಕೋಲಾಹಲವೇ ನಡೆದಿದೆ.ದೆಹಲಿಗೆ ತೆರಳಲು ಪಂಚಾಯತ್ ಹಣ…

Join WhatsApp Group
error: Content is protected !!