Author: Vidyamaana

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಾಳಿ: 9 ಕೈದಿಗಳಿಂದ 10 ಮೊಬೈಲ್ ಫೋನ್‌ಗಳ ಪತ್ತೆ..!!

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಸೆ.8ರ ರಾತ್ರಿ ಕಾರಾಗೃಹಕ್ಕೆ ದಾಳಿ ನಡೆಸಿ 10 ಮೊಬೈಲ್ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಬರ್ಕೆ ಪೊಲೀಸ್ ಠಾಣೆಯಲ್ಲಿ…

ವಿಟ್ಲದಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮೂವರು ಬಂಧನ..!!

ವಿಟ್ಲ: ಠಾಣಾ ವ್ಯಾಪ್ತಿಯ ನಿವಾಸಿ ಸಂತ್ರಸ್ತ ಬಾಲಕನ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.2026ರ ಫೆಬ್ರವರಿಯಿಂದ ಆಗಸ್ಟ್‌ವರೆಗೆ ಜವಾದ್, ಶಹೀದ್, ರಿಯಾಝ್ ಅಲಿಯಾಸ್ ಅಬ್ದುಲ್…

ಕೋಳಿ ಅಂಕಕ್ಕೆ ದಾಳಿ: ಐವರ ಬಂಧನ; 3 ಕೋಳಿ, ₹3,400 ನಗದು ವಶ

ಬೆಳ್ತಂಗಡಿ: ಗುಡ್ಡ ಪ್ರದೇಶದಲ್ಲಿ ಕೋಳಿಗಳ ಕಾಲಿಗೆ ಬಾಳು ಕಟ್ಟಿ ಹಣವನ್ನು ಪಣವಾಗಿರಿಸಿ ಕೋಳಿ ಅಂಕ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಗುಂಡೂರಿನಲ್ಲಿ ನಡೆದಿದೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಿಕಂದರ್ ಪಾಷಾ…

ಮತದಾರರ ಪಟ್ಟಿಯಲ್ಲಿ ಹೆಸರು ತಾಳೆಯಾಗದ ಹಿನ್ನೆಲೆ ಹರೇಕಳ ಹಾಜಬ್ಬರಿಗೆ ನೋಟಿಸ್; ಬಳಿಕ ವಾಪಸ್..!!

ಉಳ್ಳಾಲ, ಸೆ.7: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಹೆಸರು ಎಸ್‌ಐಆರ್‌ (SIR) ಪ್ರಕ್ರಿಯೆಯಲ್ಲಿ ತಾಳೆಯಾಗದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದ್ದು, ಬಳಿಕ ಸಂಬಂಧಪಟ್ಟ ಅಧಿಕಾರಿಗಳು ನೋಟಿಸ್‌ನ್ನು ವಾಪಸ್ ಪಡೆದ ಘಟನೆ ಸೋಮವಾರ ನಡೆದಿದೆ.2002ರ ಮತದಾರರ ಪಟ್ಟಿಯಲ್ಲಿ ಹಾಜಬ್ಬರ ಹೆಸರು ‘ಹಾಜಬ್ಬ’…

ಎಂಜಿನ್‌ನಲ್ಲಿ ತೈಲ ಪ್ರಮಾಣ ದಿಢೀರ್ ಕುಸಿತಪೈಲಟ್‌ನ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅಪಾಯ; ಕೊಚ್ಚಿಯಲ್ಲಿ ಸುರಕ್ಷಿತ ಲ್ಯಾಂಡಿಂಗ್

ತಿರುವನಂತಪುರಂ: ಕೊಚ್ಚಿಯಿಂದ ಅಬುಧಾಬಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಬೋಯಿಂಗ್ 737 ವಿಮಾನದ ಎಂಜಿನ್‌ನಲ್ಲಿ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದ ಸಂಭವನೀಯ ಅಪಾಯವೊಂದು ತಪ್ಪಿದೆ.ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ IX 415 ವಿಮಾನ ಟೇಕ್‌ಆಫ್ ಆದ ಸುಮಾರು 50 ನಿಮಿಷಗಳ…

ಮುಕ್ವೆಯಲ್ಲಿ ಆರ್.ಜೆ.ಎಂ. ಆಡಿಟೋರಿಯಂ ಲೋಕಾರ್ಪಣೆ- ರಹ್ಮಾನಿಯಾ ಜುಮಾ ಮಸೀದಿ ಅಧೀನದಲ್ಲಿ ನಿರ್ಮಾಣ | ಕೆ.ಎಸ್. ಸಯ್ಯಿದ್ ಆಟಕೋಯ ತಂಙಳ್ ಅವರಿಂದ ಲೋಕಾರ್ಪಣೆ

ಮುಕ್ವೆ: ಮದುವೆ, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಒಂದೇ ಸೂರಿನಡಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಹ್ಮಾನಿಯಾ ಜುಮಾ ಮಸೀದಿ ಅಧೀನದಲ್ಲಿ ನಿರ್ಮಿಸಲಾದ ನೂತನ ಆರ್.ಜೆ.ಎಂ. ಆಡಿಟೋರಿಯಂ ಲೋಕಾರ್ಪಣೆಗೊಂಡಿತು.ಕುಂಬೋಳ್‌ ಕೆ.ಎಸ್. ಸಯ್ಯಿದ್ ಆಟಕೋಯ ತಂಙಳ್ ಅವರು ಆಡಿಟೋರಿಯಂ ಅನ್ನು ಲೋಕಾರ್ಪಣೆ ಮಾಡಿದರು.…

ಮಂಗಳೂರು ನಗರ ಡಿಸಿಪಿಯಾಗಿ ಸ್ಯಾಮ್ ವರ್ಗೀಸ್ ನೇಮಕ..!!

ಮಂಗಳೂರು: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಸ್ಯಾಮ್ ವರ್ಗೀಸ್ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ.ಬೆಂಗಳೂರಿನ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ಯಾಮ್…

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!!

ಪುತ್ತೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ಸೆ.6ರಂದು ಮಧ್ಯಾಹ್ನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿ ನಡೆದಿದೆ.ಮುಕ್ಕೂರು ನಿವಾಸಿ ಗಣೇಶ (38) ಹಲ್ಲೆ ನಡೆಸಿದ…

ಲೋಹಗಡ್ ಕೋಟೆಯಲ್ಲಿ ಕೇತನ್ ಕೊಲೆ ಪ್ರಕರಣ | ಸಿಯಾ, ಚೇತನ್ ಬಳಿಕ ಮೂರನೇ ಆರೋಪಿ ಬಂಧನ

ಮಹಾರಾಷ್ಟ್ರದ ಪುಣೆಯ ಲೋಹಗಡ್ ಕೋಟೆಯಲ್ಲಿ ಜೂನ್ 18ರಂದು ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ.ಕೇತನ್ ಅವರೊಂದಿಗೆ ನಿಶ್ಚಿತಾರ್ಥಿತವಾಗಿದ್ದ ಸಿಯಾ ಗೋಯಲ್ ಮತ್ತು ಆಕೆಯ ಗೆಳೆಯ ಚೇತನ್ ಚೌಧರಿ ಅವರನ್ನು ಈಗಾಗಲೇ ಬಂಧಿಸಲಾಗಿತ್ತು.ಇದೀಗ…

ಸುಬ್ರಹ್ಮಣ್ಯ:ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರು

ಸುಬ್ರಹ್ಮಣ್ಯ, ಸೆ.6: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ…

Join WhatsApp Group
error: Content is protected !!