LPG : ‘ಗ್ಯಾಸ್ ಸರ್‌ಚಾರ್ಜ್’ ವಸೂಲಿ ಮಾಡಿದ್ರೆ ಹುಷಾರ್ – ಹೋಟೆಲ್ ಮಾಲೀಕರಿಗೆ ಕೇಂದ್ರ ಎಚ್ಚರಿಕೆ.!
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ (Middel East War) ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ (LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಬೆನ್ನಲ್ಲೇ, ಕೆಲವು ಹೋಟೆಲ್‌ಗಳು ಗ್ರಾಹಕರಿಂದ ‘ಗ್ಯಾಸ್ ಸರ್‌ಚಾರ್ಜ್’ (Gas Surcharge) ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವ ದೂರುಗಳು ಕೇಳಿಬಂದಿವೆ. ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು…
