ವಿಮಾನ ದುರಂತದ ಕರಾಳ ಘಟನೆಗೆ 15 ವರ್ಷ: ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ
2010ರ ಮೇ 22ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಈಗ 15 ವರ್ಷ. ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಈ ದುರ್ಘಟನೆಯಲ್ಲಿ ಮಡಿದವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇಂದು ಗೌರವ ಸಲ್ಲಿಸಿತು. ಅಂದು ಬೆಳಗ್ಗೆ 6:20ಕ್ಕೆ ದುಬೈನಿಂದ…
