ಇಂದು (ಅ. 21) ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ..!!
ಪುತ್ತೂರು: ಕೋಡಿಂಬಾಡಿಯ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.)ಯ ಉದ್ಘಾಟನಾ ಸಮಾರಂಭ ಅ. 21ರಂದು ಬುಧವಾರ ಬೆಳಿಗ್ಗೆ 10.43ಕ್ಕೆ ಕೋಡಿಂಬಾಡಿಯ ಶಿವ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅವರು ಸೊಸೈಟಿಯನ್ನು ಉದ್ಘಾಟಿಸಲಿದ್ದು, ಮಂಗಳೂರು ಜಿಲ್ಲಾ ಸಹಕಾರಿ ಬ್ಯಾಂಕ್ನ…
