ಪುತ್ತೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ; “ಈ” ಪ್ರದೇಶಗಳಲ್ಲಿ ಇರಲ್ಲ ಕರೆಂಟ್!!
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ ವಿ ವಿದ್ಯುತ್ ಕೇಂದ್ರದಿಂದ ಹೊರಡುವ ಹಲವು ಪ್ರದೇಶಗಳಲ್ಲಿ ನಾಳೆ (ಫೆ.20) ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದಿದೆ. ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ ಮತ್ತು ಪಡೀಲು, ಸಾಲ್ಮರ, ಬೀರ್ನಹಿತ್ತು, ಕೃಷ್ಣನಗರ, ಆನೆಮಜಲು,…
