HSRP: ಸೆ.18ರ ವರೆಗೆ ದಂಡವಿಲ್ಲ
ಬೆಂಗಳೂರು : ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಬುಧವಾರ (ಸೆಪ್ಟೆಂಬರ್ 18) ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆಯು ನಿರ್ಧರಿಸಿದೆ.ಎಚ್ಎಸ್ಆರ್ಪಿ ಅಳವಡಿಸಲು ಕಾಲಾವಕಾಶ ವಿಸ್ತರಿಸಬೇಕು ಎಂದು ಕೋರಿ ಬಿಎನ್ಡಿ ಎನರ್ಜಿ ಪ್ರೈವೇಟ್ ಲಿಮಿಟೆಡ್…
