ದರೋಡೆ ಪ್ರಕರಣ: 13 ವರ್ಷಗಳ ಬಳಿಕ ಆರೋಪಿ ಶ್ರೀನಿವಾಸ್ ಖುಲಾಸೆಸಾಕ್ಷ್ಯಾಧಾರಗಳ ಕೊರತೆ: ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ
ಸುಳ್ಯ: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಅಲಿಯಾಸ್ ಶೀನಾ ಅವರನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರ್ದೋಷಿ ಎಂದು ಖುಲಾಸೆಗೊಳಿಸಿದೆ.2013ರ ಜ.27ರಂದು ನಾಗರಾಜ್…
