ಸರ್ಕಾರದಿಂದ ‘ಆಪರೇಷನ್ BPL’ ಆರಂಭ: ರಾಜ್ಯಾದ್ಯಂತ 4.9 ಲಕ್ಷ ಕಾರ್ಡ್ʼಗಳು ರದ್ದು!
ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಒಟ್ಟು 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೈಗೊಂಡ ಅನರ್ಹ ಪಡಿತರದಾರರ ಪತ್ತೆ ಕಾರ್ಯದಲ್ಲಿ ಕಳೆದ ಕೆಲವು ವಾರಗಳಲ್ಲಿ…
