Author: Vidyamaana

ವದಂತಿಗಳಿಗೆ ಕಿವಿಗೊಡಬೇಡಿ: ಒಡಿಲ್ನಾಳ ಸಾವಿನ ಪ್ರಕರಣದ ಬಗ್ಗೆ ಪೊಲೀಸ್ ಸ್ಪಷ್ಟನೆ

ಬೆಳ್ತಂಗಡಿ: ದಿನಾಂಕ 14-01-2026ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ಸಂಭವಿಸಿದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಮೊದಲು ಹೊರಡಿಸಿದ್ದ ಪತ್ರಿಕಾ ಪ್ರಕಟಣೆಯಲ್ಲಿ ಮೃತ್ಯುವಿನ ಕಾರಣ ಮುಳುಗು (ಡ್ರೌನಿಂಗ್) ಎಂದು ತಿಳಿಸಲಾಗಿತ್ತು. ಆದರೆ ಮೃತನ ತಲೆಯ ಭಾಗದಲ್ಲಿ ಕಂಡುಬಂದ…

ಬೆಟ್ಟಂಪಾಡಿ:ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಸುಹೈಬ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಬೆಟ್ಟಂಪಾಡಿಯ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಬೆಟ್ಟಂಪಾಡಿ ಗ್ರಾಮದ ತಲೆಪ್ಪಾಡಿ ನಿವಾಸಿ ಆಶ್ರಫ್ ಕೆ. ಅವರ ಪುತ್ರ ಮೊಹಮ್ಮದ್ ಸುಹೈಬ್ (19) ಮೃತ ಯುವಕ.ಮೊಹಮ್ಮದ್ ಸುಹೈಬ್ ಅವರು ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು,…

ಬೆಳ್ತಂಗಡಿ: ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನ  – ಇಬ್ಬರ ಬಂಧನ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಶಾಖೆಯಲ್ಲಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘದಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಪ್ರಮೋದ್ ಪಿ. (50) ಹಾಗೂ…

ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?

ಉ ತ್ತರ ಕನ್ನಡ (ಫೆ.03): ಜಿಲ್ಲೆಯ ಸಿದ್ದಾಪುರದ ವಾಸವಾಗಿದ್ದ ಸುಂದರ ಕುಟುಂಬವನ್ನು ಸಾಕುವುದಕ್ಕೆ ಗಂಡ ಬೆಂಗಳೂರಿಗೆ ಹೋದರೆ, ಸಮಾಜ ಸೇವೆ ಮಾಡುವುದಾಗಿ ಹಾಗೂ ಜ್ಯೋತಿಷ್ಯ ಹೇಳಿ ಉದ್ಧಾರ ಮಾಡುವುದಾಗಿ ನಂಬಿಸಿದ ಗುರೂಜಿ ಕಮಲಾಕರ್ ಭಟ್ ಇಡೀ ಸುಸಂಸ್ಕೃತ ಕುಟುಂಬದ ಸುಂದರ ಮಹಿಳೆಯನ್ನು…

ಪುತ್ತೂರು ಶಾಸಕ ಅಶೋಕ್ ರೈ ಸೇರಿದಂತೆ ದ.ಕ ನಾಯಕರಿಗೆ ಮಂತ್ರಿ ಸ್ಥಾನಕ್ಕೆ ಒತ್ತಡ; ದ.ಕ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ವೇಗ ನೀಡಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಬಲಪಡಿಸಲು ದ.ಕ ಜಿಲ್ಲೆಯ ಒಬ್ಬರನ್ನು ರಾಜ್ಯ ಸಚಿವರನ್ನಾಗಿ ಮಾಡಬೇಕು ಎಂಬ ಆಗ್ರಹ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಕೇಳಿಬಂದಿದೆ.ಮುಂದಿನ ಸಚಿವ ಸಂಪುಟ ಪುನರ್‌ರಚನೆ ವೇಳೆ ಜಿಲ್ಲೆಯ…

ಸಂತ ಫಿಲೊಮಿನಾ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಚ್ಛತಾ ಅಭಿಯಾನ

ಪುತ್ತೂರು: ಸಂತ ಫಿಲೊಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಆವರಣದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಂದ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾಲೇಜು ಆವರಣವನ್ನು ಸ್ವಚ್ಛಗೊಳಿಸಿದ ಸ್ವಯಂಸೇವಕರು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಚಂದ್ರಶೇಖರ್ ಹಾಗೂ ಶ್ರೀಮತಿ ಪುಷ್ಪಾ ಅವರು ಸ್ವಯಂಸೇವಕರಿಗೆ…

ಆಸ್ತಿ ವಿಚಾರದ ಕಲಹ:ಮಗಳ ಹತ್ಯೆಯ ಬಳಿಕ ರಕ್ಷಿಸಲು ಬಂದ ಸಂಬಂಧಿಯೂ ಮೃತ್ಯು..!!

ಮಂಜೇಶ್ವರ ತಾಲೂಕಿನ ಕುಂಜತ್ತೂರು ತೂಮಿನಾಡುವಿನ ಹಿಲ್‌ಟಾಪ್ ಪ್ರದೇಶದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹದಲ್ಲಿ ಮೃತರ ಸಂಖ್ಯೆ ಇಬ್ಬರಿಗೆ ಏರಿಕೆಯಾಗಿದೆ.ಆಸ್ತಿ ಕಲಹದ ಹಿನ್ನೆಲೆಯಲ್ಲಿ ಉಮರ್ ಪಾಷ ನಡೆಸಿದ ಬರ್ಬರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಮಂಗಳವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ…

ಕೂಟೇಲು ದರ್ಗಾದ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಉಪ್ಪಿನಂಗಡಿ: ಇಲ್ಲಿನ ಕೂಟೇಲು ದರ್ಗಾದಲ್ಲಿ ಇರಿಸಿದ್ದ ಕಾಣಿಕೆ ಡಬ್ಬಿಯನ್ನು ದುಷ್ಕರ್ಮಿಗಳು ಒಡೆದು ಅದರೊಳಗಿದ್ದ ಹಣವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನೂರಾನಿಯಾ ವೆಲ್‌ಫೇರ್ ಅಸೋಸಿಯೇಶನ್ ಹಾಗೂ ಬದ್ರಿಯಾ ಜುಮಾ ಮಸೀದಿ ಸಮಿತಿ ಪ್ರಧಾನ…

ಸಿದ್ಧರಾಮಯ್ಯ ಹುದ್ದೆ ವಜಾಕ್ಕೆ ಮನವಿ: ₹10 ಲಕ್ಷ ದಂಡದ ಎಚ್ಚರಿಕೆ ನೀಡಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 51 ಜನರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿ ತನಿಖೆಗೆ ಆದೇಶಿಸಬೇಕು’ ಎಂದು ಕೋರಲಾಗಿದ್ದ ಅರ್ಜಿದಾರರೊಬ್ಬರಿಗೆ ₹10 ಲಕ್ಷ ದಂಡ ಹಾಕುವುದಾಗಿ ಎಚ್ಚರಿಸಿದ ಹೈಕೋರ್ಟ್‌ ಅವರ ಅರ್ಜಿ ವಜಾಗೊಳಿಸಿದೆ. ಈ ಸಂಬಂಧ ನೇಲೋಗಿಯ ‘ಭ್ರಷ್ಟಾಚಾರ…

ಮಂಜೇಶ್ವರ: ಮಗಳನ್ನು ಕಡಿದು ಹತ್ಯೆಗೈದ ತಂದೆ; ಆರೋಪಿ ಬಂಧನ

ಮಂಜೇಶ್ವರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬನೇ ತನ್ನ 18 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿಯೇ ಹತ್ಯೆ ಮಾಡಿರುವ ದಾರುಣ ಘಟನೆ ಸೋಮವಾರ ಸಂಜೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರದಲ್ಲಿ ನಡೆದಿದೆ. ಮಂಜೇಶ್ವರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

Join WhatsApp Group
error: Content is protected !!