Author: Vidyamaana

ಬೆಂಗಳೂರು ರೋಯಲ್ ಗ್ರೂಪ್‌ನಿಂದ ಸಂಪ್ಯ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ
ರೋಯಲ್ ಗ್ರೂಪ್ ಒಂದು ಒಳ್ಳೆಯ ಕೆಲಸವನ್ನು ಮಾಡಿದೆ: ಪಿಎಸ್‌ಐ ಜಂಬೂರಾಜ್

ಪುತ್ತೂರು: ಶುದ್ಧ ಕುಡಿಯುವ ನೀರನ್ನು ಪೂರೈಸುವ ಯಂತ್ರವನ್ನು ಬೆಂಗಳೂರು ರೋಯಲ್ ಗ್ರೂಪ್ ವತಿಯಿಂದ ಸಂಂಪ್ಯ ಪೊಲೀಸ್ ಠಾಣೆಗೆ ಕೊಡುಗೆಯಾಗಿ ಸೆ.೨೦ ರಂದು ಹಸ್ತಾಂತರಿಸಲಾಯಿತು. ಕುಡಿಯುವ ನೀರಿನ ಯಂತ್ರವನ್ನು ಸ್ವೀಕರಿಸಿದ ಸಂಪ್ಯ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್‌ರವರು ಮಾತನಾಡಿ, ಕೇಳದೆಯೇ ಈ…

ಬೆಳ್ತಂಗಡಿ :ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆ ಕಾಡಿನಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ : ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಬೇಬಿ (46) ಮೃತರು. ದಂಪತಿ ಮನೆಯ ಸಮೀಪ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೋಣಯ್ಯ ಪೂಜಾರಿ ಕಳೆದ ಐದು…

ಕಿನ್ನಿಗೋಳಿಯ ದಾಮಾಸ್ ಕಟ್ಟೆಯಲ್ಲಿ ಒಂದು ಪ್ರಾಕೃತಿಕ ವೈಚಿತ್ರ್ಯ
ಎರಡು ತಲೆಯ ಕರುವಿಗೆ ಜನ್ಮ ನೀಡಿದ ಹಸು!
ಜಯರಾಮ್ ಜೋಗಿ ಅವರ ಮನೆಯಲ್ಲಿ ಘಟಿಸಿತೊಂದು ವಿಸ್ಮಯ!

ಕಿನ್ನಿಗೋಳಿ: ಅಪರೂಪದ ಘಟನೆಯೊಂದರಲ್ಲಿ ಮಂಗಳೂರಿನ ಕಿನ್ನಿಗೋಳಿ ಪ್ರದೇಶದಲ್ಲಿ ಎರಡು ತಲೆಗಳಿರುವ ಕರುವೊಂದು ಜನನವಾಗಿದೆ. ಸ್ಥಳೀಯರ ಹಾಗೂ ಪಶುವೈದ್ಯರ ಗಮನ ಸೆಳೆದಿರುವ ಕರು ಸದ್ಯ ಆರೋಗ್ಯದಿಂದ ಕೂಡಿದ್ದು, ಅದರ ಭವಿಷ್ಯ ಅನಿಶ್ಚಿತವಾಗಿದೆ.ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬುವವರ ಹಸು ಕರುವಿಗೆ…

ಮಾನನಷ್ಟ ಮೊಕದ್ದಮ್ಮೆಗೆ ತಡೆ ಕೋರಿದ್ದ ಶಾಸಕ ಯತ್ನಾಳ್ ಗೆ ಹೈಕೋರ್ಟ್ ತರಾಟೆ

ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಯತ್ನಾಳ್ ಹೇಳಿಕೆ

ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮ್ಮ ಕುಟುಂಬ ಹಾಗೂ ವೈಯಕ್ತಿಕ ನಿಂಧನೆ ಹೇಳಿಕೆ ನೀಡಿದ್ದ ಯತ್ನಾಳ್…

ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ಚೆನ್ನೈ: ಇಂದು ಬೆಳಗ್ಗೆ ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು…

ಮಂಗಳೂರಿನಲ್ಲಿ ಇಂದು (ಸೆ.20) ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾ| ಬ್ರಿಜೇಶ್ ಚೌಟ ಅವರು ಸೆ.20, ಶುಕ್ರವಾರ ದಂದು ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಸಂಸದರು ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ. ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವ…

ಜುಲೇಖಾ ನಾಪತ್ತೆ

ಣಾಜೆ: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾಗಿರುವ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ಎಂದು ಗುರುತಿಸಲಾಗಿದೆ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ…

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ,ಸೆಪ್ಟೆಂಬರ್ 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅಲ್ಲದೇ ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ…

ಮಂಗಳೂರು: ಲಂಚ ಪ್ರಕರಣ, ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಜೂನಿಯರ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾ ಬಲೆಗೆ

ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಎಂ ಎ ನಟರಾಜ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್…

ನಿಮಗೂ ಈ ರೀತಿ ಕರೆ ಬರಬಹುದು ಎಚ್ಚರ! ಪೊಲೀಸರ ವೇಷದಲ್ಲಿ ವಿಡಿಯೋ ಕಾಲ್ ಮಾಡಿ ಹಣ ಪೀಕುವ ದುಷ್ಟರು

ಪೊಲೀಸರ ವೇಷ ಧರಿಸಿ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲಿಯೇ ವ್ಯಕ್ತಿಯನ್ನು ಹಿಡಿದಿಟ್ಟು (ಡಿಜಿಟಲ್ ಅರೆಸ್ಟ್) ವಿಚಾರಣೆ ಹೆಸರಲ್ಲಿ ಆತನ ಎಲ್ಲ ಮಾಹಿತಿ ಪಡೆದು ಬ್ಯಾಂಕ್ ಖಾತೆಯಿಂದ ಹಣ ಎಗರಿಸುವ ದಂಧೆ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ!ಇಂಥದ್ದೊಂದು ಪ್ರಕರಣಕ್ಕೆ ವಿಜಯಪುರದ ರಹೀಂ ನಗರದ ನಿವಾಸಿ…

Join WhatsApp Group
error: Content is protected !!