ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿ ಮತ್ತು ಅನುದಾನ
ಶಾಸಕ ಅಶೋಕ್ ರೈಯವರಿಂದ ಸಾರಿಗೆ ಸಚಿವರಿಗೆ ಮನವಿ
ಪುತ್ತೂರು: ಉಪ್ಪಿನಂಗಡಿಯಲ್ಲಿ ನೂತನ ಬಸ್ಸು ನಿಲ್ದಾಣ ನಿರ್ಮಾಣದದ ಅಗತ್ಯವಿದ್ದು ಈಗ ಇರುವ ನಿಲ್ದಠಣ ಸಮೀಪದಲ್ಲೇ ಜಾಗವನ್ನು ಗುರುತಿಸಲಾಗಿದ್ದು ಅದನ್ನು ಮಂಜೂರು ಮಾಡಿಸುವುದರ ಜೊತೆ ಅನುದಾನವನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಾರಿಗೆ ಮತ್ತು ಮುಜರಾಯಿ ಖಾತೆ…
