Author: Vidyamaana

ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟ ಪ್ರಕರಣ ; ಐವರು ಆರೋಪಿಗಳನ್ನು ಬಂಧಿಸಿದ ಸುರತ್ಕಲ್ ಪೊಲೀಸರು

ಮಂಗಳೂರು, ಸೆ.16: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಮಸೀದಿಯೊಂದಕ್ಕೆ ಕಲ್ಲು ತೂರಿದ ಪ್ರಕರಣ ಸಂಬಂಧಿಸಿ ಸುರತ್ಕಲ್ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಕಾಟಿಪಳ್ಳದ ಮೂರನೇ ಬ್ಲಾಕ್ ವ್ಯಾಪ್ತಿಯ ಮಸ್ಜಿದುಲ್ ಹುದಾ ಜುಮ್ಮಾ ಮಸ್ಜಿದ್ ಗೆ ನಿನ್ನೆ ತಡರಾತ್ರಿ ಬೈಕಿನಲ್ಲಿ ಬಂದ ಯುವಕರು…

HSRP: ಸೆ.18ರ ವರೆಗೆ ದಂಡವಿಲ್ಲ

ಬೆಂಗಳೂರು : ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌‍ಪಿ) ಅಳವಡಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಬುಧವಾರ (ಸೆಪ್ಟೆಂಬರ್‌ 18) ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ದಂಡ ವಿಧಿಸದಿರಲು ಸಾರಿಗೆ ಇಲಾಖೆಯು ನಿರ್ಧರಿಸಿದೆ.ಎಚ್‌ಎಸ್‌ಆರ್‌‍ಪಿ ಅಳವಡಿಸಲು ಕಾಲಾವಕಾಶ ವಿಸ್ತರಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಪ್ರೈವೇಟ್‌ ಲಿಮಿಟೆಡ್…

ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಬೆಂಗಳೂರು, ಸೆ.15: ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ (Accident) ಸಂಭವಿಸಿದೆ. 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಸ್ಲೀಪರ್ ಕೋಚ್ ಬಸ್…

ಮಸೀದಿಗೆ ಕಲ್ಲು ತೂರಾಟ; ಪೊಲೀಸರಿಂದ ತನಿಖೆ

ಸುರತ್ಕಲ್: ಕಾಟಿಪಳ್ಳ 3ನೆ ಬ್ಲಾಕ್‌ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ರವಿವಾರ ರಾತ್ರಿ 11ರ ಸುಮಾರಿಗೆ ನಡೆದಿದೆ. ಎರಡು ಬೈಕ್‌ ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿರುವುದಾಗಿ ತಿಳಿದುಬಂದಿದೆ.ಸುರತ್ಕಲ್‌…

ನವ ವಿವಾಹಿತೆ ಅನುಷಾ ನಾಪತ್ತೆ

ಮಂಡ್ಯ ಜಿಲ್ಲೆಯ ಪೊಲೀಸ್ ಅಧಿಕಾರಿಯ ನವ ವಿವಾಹಿತ ಮಗಳು ಡೆತ್ ನೋಟ್ ಬರೆದಿಟ್ಟು ಮನೆಯಿಂದ ಓಡಿ ಹೋಗಿದ್ದಾಳೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮಂಡ್ಯದ ಶಂಕರ ನಗರದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಂಡ್ಯ ಮಹಿಳಾ ಠಾಣೆ ಸಹಾಯಕ ಸಬ್…

ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್,…

ಒಂದೇ ತಿಂಗಳಲ್ಲಿ ಕೀನ್ಯದ ಮುಖ್ಯ ಕೋಚ್ ಹುದ್ದೆ ಕಳೆದುಕೊಂಡ ದೊಡ್ಡ ಗಣೇಶ್

ನೈರೋಬಿ : ಭಾರತ ಹಾಗೂ ಕರ್ನಾಟಕವನ್ನು ಪ್ರತಿನಿಧಿಸಿರುವ ಮಾಜಿ ವೇಗದ ಬೌಲರ್ ದೊಡ್ಡ ಗಣೇಶ್ ಅವರನ್ನು ಕೀನ್ಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಸಲಾಗಿದೆ. ಗಣೇಶ್ ಕಳೆದ ತಿಂಗಳಷ್ಟೇ ಮುಖ್ಯ ಕೋಚ್ ಹುದ್ದೆಗೆ ನೇಮಕಗೊಂಡಿದ್ದರು.ಗಣೇಶ್ ಆಗಸ್ಟ್ 14ರಂದು ಕೋಚ್…

ಕಾಸರಗೋಡು: ರೈಲು ಢಿಕ್ಕಿ; ಮೂವರು ಮಹಿಳೆಯರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ರೈಲು ಢಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಞ೦ಗಾಡ್ ರೈಲ್ವೆ ನಿಲ್ದಾಣ ಪರಿಸರದಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಕೊಟ್ಟಾಯಂ ನಿವಾಸಿಗಳಾದ ಚಿನ್ನಮ್ಮ (70), ಏಂಜೆಲ್ (30) ಮತ್ತು ಆಲಿಸ್ ಥೋಮಸ್ (60) ಎಂದು…

Join WhatsApp Group
error: Content is protected !!