ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್’ ಉದ್ಘಾಟನೆ – ಯೂಟ್ಯೂಬ್, ಡಿಜಿಟಲ್ ಮಾಧ್ಯಮಕ್ಕೆ ಲೈಸೆನ್ಸ್ ನೀಡುವ ಬಗ್ಗೆ ಪರಿಶೀಲನೆ : ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಅಭಿವ್ಯಕ್ತಿ ಸ್ವಾತಂತ್ರಕ್ಕೆ ನಾನು ಮತ್ತು ನಮ್ಮ ಸರ್ಕಾರ ಎಂದೆಂದಿಗೂ ಬದ್ಧವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇರಲೇಬೇಕು. ಅದನ್ನು ಮೊಟಕು ಮಾಡುವ ಕಾರ್ಯವನ್ನು ನಾವು ಎಂದೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಸಂಜೆ ನೂತನವಾಗಿ…
