Author: Vidyamaana

ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ಚೆನ್ನೈ: ಇಂದು ಬೆಳಗ್ಗೆ ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು…

ಮಂಗಳೂರಿನಲ್ಲಿ ಇಂದು (ಸೆ.20) ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾ| ಬ್ರಿಜೇಶ್ ಚೌಟ ಅವರು ಸೆ.20, ಶುಕ್ರವಾರ ದಂದು ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಸಂಸದರು ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ. ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವ…

ಜುಲೇಖಾ ನಾಪತ್ತೆ

ಣಾಜೆ: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾಗಿರುವ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ಎಂದು ಗುರುತಿಸಲಾಗಿದೆ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ…

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ,ಸೆಪ್ಟೆಂಬರ್ 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅಲ್ಲದೇ ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ…

ಮಂಗಳೂರು: ಲಂಚ ಪ್ರಕರಣ, ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಜೂನಿಯರ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾ ಬಲೆಗೆ

ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಎಂ ಎ ನಟರಾಜ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್…

ನಿಮಗೂ ಈ ರೀತಿ ಕರೆ ಬರಬಹುದು ಎಚ್ಚರ! ಪೊಲೀಸರ ವೇಷದಲ್ಲಿ ವಿಡಿಯೋ ಕಾಲ್ ಮಾಡಿ ಹಣ ಪೀಕುವ ದುಷ್ಟರು

ಪೊಲೀಸರ ವೇಷ ಧರಿಸಿ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲಿಯೇ ವ್ಯಕ್ತಿಯನ್ನು ಹಿಡಿದಿಟ್ಟು (ಡಿಜಿಟಲ್ ಅರೆಸ್ಟ್) ವಿಚಾರಣೆ ಹೆಸರಲ್ಲಿ ಆತನ ಎಲ್ಲ ಮಾಹಿತಿ ಪಡೆದು ಬ್ಯಾಂಕ್ ಖಾತೆಯಿಂದ ಹಣ ಎಗರಿಸುವ ದಂಧೆ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ!ಇಂಥದ್ದೊಂದು ಪ್ರಕರಣಕ್ಕೆ ವಿಜಯಪುರದ ರಹೀಂ ನಗರದ ನಿವಾಸಿ…

ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಗೋಮಾಂಸದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ..!

ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ…

ವೆನ್ಲಾಕ್‌ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

ಮಂಗಳೂರು ,ಸೆ.19: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‌ಗೆ ಸ್ಥಳಾಂತರಿಸಲಾಗಿದೆ. ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವೆನ್ಲಾಕ್‌ಗೆ ಭೇಟಿ ನೀಡಿ ತುರ್ತುಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು.ಈ ಕಟ್ಟಡವನ್ನು ಆ.15ರಂದು ಉದ್ಘಾಟಿಸಲಾಗಿತ್ತು.…

ಸರ್ಜರಿ ಬಳಿಕ ಕೋಮಾಗೆ ಜಾರಿದ ದಕ್ಷ RAS ಅಧಿಕಾರಿ ಸಾವು

ಜೈಪುರ: ದಕ್ಷತೆಗೆ ಹೆಸರಾಗಿದ್ದ 33ವರ್ಷದ ಮಹಿಳಾ ಅಧಿಕಾರಿಯೊಬ್ಬರು ಶಸ್ತ್ರಚಿಕಿತ್ಸೆ ನಂತರ ಕೋಮಾಗೆ ಜಾರಿ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನನದ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿದ್ದ ಪ್ರಿಯಾಂಕಾ ಬಿಷ್ಣೋಯ್ ಹೀಗೆ ಹಠಾತ್ ಸಾವಿಗೀಡಾದ ಮಹಿಳಾ ಅಧಿಕಾರಿ, ಎರಡು ವಾಗಳ ಹಿಂದೆ ಅವರು…

ಭಕ್ತಕೋಡಿಯಲ್ಲಿ ಬೈಕ್-ಶಾಲಾ ವಾಹನ ನಡುವೆ ಅಪಘಾತ
ಬೈಕ್ ಸವಾರನಿಗೆ ಗಂಭೀರ ಗಾಯ

ಮಾನವೀಯತೆ ಮೆರೆದ ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ 

ಪುತ್ತೂರು: ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭಿರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಸೆ.19ರಂದು ನಡೆದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ನವಾಝ್ ಎಣ್ಮೂರು ಎಂಬವರು ಚಲಾಯಿಸುತ್ತಿದ್ದ ಯಮಹಾ ಎಫ್‌ಝಡ್ ಬೈಕ್ ಮತ್ತು…

Join WhatsApp Group
error: Content is protected !!