ವೆನ್ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ
ಮಂಗಳೂರು ,ಸೆ.19: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್ಗೆ ಸ್ಥಳಾಂತರಿಸಲಾಗಿದೆ. ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವೆನ್ಲಾಕ್ಗೆ ಭೇಟಿ ನೀಡಿ ತುರ್ತುಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು.ಈ ಕಟ್ಟಡವನ್ನು ಆ.15ರಂದು ಉದ್ಘಾಟಿಸಲಾಗಿತ್ತು.…
