ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಹಸಿರು ನಿಶಾನೆ
ಬೆಂಗಳೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಹೈಪವರ್ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.ಸಭೆಯಲ್ಲಿ ಮೈಸೂರು, ಮಂಡ್ಯ ಹಾಗೂ…
