Author: Vidyamaana

ಪುತ್ತೂರಿನ ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ-ಪ್ರಕರಣ ದಾಖಲು..!!

ಪುತ್ತೂರು: ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಅವರು ನೀಡಿದ ದೂರಿನ ಪ್ರಕಾರ, ಅಕ್ಟೋಬರ್ 17ರಂದು ರಾತ್ರಿ ಅವರು ಕೆಲಸ…

ಬಂಟ್ವಾಳ :ಹಣ ವಾಪಸ್ ಕೇಳಿದ್ದಕ್ಕೆ ಚೂರಿಯಿಂದ ಇರಿತ ಆರೋಪ; ಆರೋಪಿ ವಶಕ್ಕೆ

ಬಂಟ್ವಾಳ: ಹಣ ವಾಪಸ್ ನೀಡುವಂತೆ ಕೇಳಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪದ ಮೇಲೆ ಅಜಿತ್ ಕುಮಾರ್ ಶೆಟ್ಟಿ (28) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಅಕ್ಟೋಬರ್ 18ರಂದು ವಶಕ್ಕೆ ಪಡೆದಿದ್ದಾರೆ.ಬಂಟ್ವಾಳ ಬಿ. ಮೂಡ ಗ್ರಾಮದ ಲೋಕೇಶ್ (27) ಎಂಬವರು…

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ – ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

ಪುತ್ತೂರು: ತುಳುನಾಡಿನ ಜನರು ಪಶು, ಪಕ್ಷಿ ಹಾಗೂ ಪ್ರಕೃತಿಯಲ್ಲಿ ದೇವರು ಮತ್ತು ದೈವತ್ವವನ್ನು ಕಾಣುತ್ತಾರೆ. ಯಕ್ಷಗಾನ, ಕಂಬಳ, ಹುಲಿವೇಷದಂತಹ ಸಾಂಪ್ರದಾಯಿಕ ಕಲೆಗಳು ಒಂದೊಂದು ಸಂದೇಶವನ್ನು ಸಾರುತ್ತವೆ. ಕಲೆ ಮತ್ತು ಭಕ್ತಿಯ ಸಂಗಮವಾಗಿರುವ ಹುಲಿವೇಷದ ಮೂಲಕ ಯುವಜನತೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಅರಿವು…

ಮುಕ್ರಂಪಾಡಿಯಲ್ಲಿ ಸ್ಕೂಟರ್‌–ಆಟೋ ರಿಕ್ಷಾ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಅಂಚೆ ಇಲಾಖೆ ಸಿಬ್ಬಂದಿ ಮೃತ್ಯು

ಪುತ್ತೂರು: ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮಮತಾ ಅವರು ಸಂಜೆ ಅಂಚೆ ಇಲಾಖೆಯ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ…

ಅ. 17ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್-4: ₹4 ಲಕ್ಷ ಪ್ರಥಮ ಬಹುಮಾನ9 ಹುಲಿವೇಷ ತಂಡಗಳ ಸೆಣಸಾಟ; ಸೋನು ಸೂದ್, ಪೃಥ್ವಿ ಅಂಬಾರ್ ಸಹಿತ ತಾರೆಯರ ಮೆರುಗು-ಸಹಜ್ ರೈ ಬಳಜ್ಜ ಸಮಾಜಮುಖಿ ಹೆಜ್ಜೆ: 4 ವರ್ಷಗಳಲ್ಲಿ 4 ಬಡ ಕುಟುಂಬಗಳಿಗೆ ಮನೆ ನಿರ್ಮಾಣ

ಪುತ್ತೂರು: ತುಳುನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ವಿಶಿಷ್ಟ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿಜಯ ಸಾಮ್ರಾಟ್ ಪುತ್ತೂರು ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ‘ಪುತ್ತೂರುದ ಪಿಲಿಗೊಬ್ಬು’ ಸ್ಪರ್ಧೆಯ ನಾಲ್ಕನೇ ಆವೃತ್ತಿ ಅ. 17ರಂದು ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ…

ಪುತ್ತೂರಿನಿಂದ ಮಂಗಳೂರಿಗೆ ವಿಸ್ತರಣೆ:ಚೇತನ್ ಪ್ರಕಾಶ್ ಕಜೆ ಅವರ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಉದ್ಘಾಟನೆ-2004ರಲ್ಲಿ ಆರಂಭಗೊಂಡ ಸಂಸ್ಥೆಗೆ 22 ವರ್ಷಗಳ ಸೇವಾ ಅನುಭವ; ಅತ್ಯಾಧುನಿಕ ಪರೀಕ್ಷಾ ತಂತ್ರಜ್ಞಾನಕ್ಕೆ ಆದ್ಯತೆ..!!

ಪುತ್ತೂರು: ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.ಅಂದು ಬೆಳಗ್ಗೆ 11.20ಕ್ಕೆ ನಡೆಯುವ ಉದ್ಘಾಟನಾ…

ಪುತ್ತೂರು: ಪಂಜಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ ಪುರುಷೋತ್ತಮ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ..!!

ಪುತ್ತೂರು: ಪಂಜಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ತೆರಳಿದ 42 ವರ್ಷದ ಪುರುಷೋತ್ತಮ ಎಂಬವರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಸಹಕರಿಸುವಂತೆ ಪುತ್ತೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪುರುಷೋತ್ತಮ ಅವರು ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಪಜಿರೋಡಿ ನಿವಾಸಿಯಾಗಿದ್ದು, ಸ್ಥಳೀಯವಾಗಿ ಕೂಲಿ…

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಅ. 24 ಅರ್ಜಿ ಸಲ್ಲಿಸಲು ಕೊನೆಯ ದಿನ..!!

ಮಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿ ಸಾಧನೆಗೈದ ಗಣ್ಯರಿಗೆ ನವೆಂಬರ್ 1ರಂದು ಪ್ರದಾನ ಮಾಡಲಾಗುವ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತಕಲೆ,…

ಬೆಳ್ತಂಗಡಿ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಆರೋಪಿಗಳ ಬಂಧನ..!!

ಬೆಳ್ತಂಗಡಿ: ನಾವೂರು ಗ್ರಾಮದ ಕ್ಲಿನಿಕ್‌ಗೆ ಬೆಂಕಿ ಹಚ್ಚಿ ಔಷಧ ಹಾಗೂ ವೈದ್ಯಕೀಯ ಸಲಕರಣೆಗಳನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬೆಳ್ತಂಗಡಿ ನಡ ಗ್ರಾಮದ ಡಾ. ಪ್ರದೀಪ ಎ. (51) ಅವರು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ…

ಪುತ್ತೂರು:ಬೆಥನಿ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ: ರಾಜ್ಯ ಮಟ್ಟಕ್ಕೆ ಮಹಮ್ಮದ್ ಹೂದ್ ಆಯ್ಕೆ..!!

ಪುತ್ತೂರು: ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಬ್ದುಲ್ ಆರ್. ಜಹಾಷ್ ಮತ್ತು ಮಹಮ್ಮದ್ ಹೂದ್ ಅವರು ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ…

Join WhatsApp Group
error: Content is protected !!