Author: Vidyamaana

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ. ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ನವದೆಹಲಿ: ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ರಾಂಗ್ ರೂಟ್ ನಲ್ಲಿ ಬಂದ ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುಗ್ರಾಮ್‌ನಲ್ಲಿ ಕಳೆದ ಭಾನುವಾರ ಸಂಭವಿಸಿದ್ದು ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ…

ದರ್ಬೆ :ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ

ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಮಂಗಳೂರು,ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ , ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ…

ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ? ಇಲ್ಲಿದೆ ಸಂಪೂರ್ಣ ಮಾಹಿತಿ

2024-25ನೇ ಶೈಕ್ಷಣಿಕ ಸಾಲಿನ ಕರ್ನಾಟಕದ ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ದಸರಾ ರಜೆ ಘೋಷಿಸಿದೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಇನ್ನೊಂದೆಡೆ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳು ತಮ್ಮ ಊರಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಲ್ಲಿಂದ ಎಲ್ಲಿಯವರೆಗೆ? ಒಟ್ಟು…

WHO Report: ಈ ರಾಜ್ಯದಲ್ಲಿ ಅತೀ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಕಾಂಡೋಮ್ ಬಳಕೆಯ ವರದಿಯನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಭಾರತದ ಯಾವ ರಾಜ್ಯಗಳಲ್ಲಿ ಕಾಂಡೋಮ್‌ಗಳನ್ನು ಹೆಚ್ಚು ಬಳಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?ವಿಶ್ವ ಆರೋಗ್ಯ ಸಂಸ್ಥೆ (WHO) ಇತ್ತೀಚಿಗಷ್ಟೇ ವರದಿಯೊಂದನ್ನು ಬಿಡುಗಡೆ ಮಾಡಿದ್ದು,…

ಮೆಸ್ಕಾಂ: ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ ನಡೆಸಿ:

ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್‌ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಬೇಕು ಮತ್ತು ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ…

ವಿಟ್ಲ : ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿ ಐತಪ್ಪ ನಾಯ್ಕಗೆ ಜೀವಾವಧಿ ಶಿಕ್ಷೆ!

ವಿಟ್ಲ : ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವವಧಿ ಶಿಕ್ಷೆ ನೀಡಿ ಆದೇಶಿಸಿದೆ. ದಿನಾಂಕ 11-05-2022 ರಂದು ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಬಾಳಪ್ಪ ನಾಯ್ಕ ಮತ್ತು ಐತ್ತಪ್ಪ…

ಮಂಗಳೂರು: ಭೀಕರ ರಸ್ತೆ ಅಪಘಾತ,ಯೆನಪೋಯ ಕಾಲೇಜಿನ ವಿದ್ಯಾರ್ಥಿ ಜಾಸೀಮ್  ಮೃತ್ಯು

ಮಂಗಳೂರು , ಸೆ.20: ನಗರದ ಕುಂಟಿಕಾನ ಪ್ಲೈಓವರ್‌ನ ಮೇಲೆ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ…

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ‘ಪಾಕಿಸ್ತಾನ’ ಹೇಳಿಕೆ: ಸುಪ್ರೀಂ ಕೋರ್ಟ್’ನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ವರದಿಯನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಆದೇಶ

ಹೊಸದಿಲ್ಲಿ: ಬೆಂಗಳೂರಿನ ಗೋರಿಪಾಳ್ಯದ ಕುರಿತು ಉಲ್ಲೇಖಿಸುವಾಗ, ಮುಸ್ಲಿಮ್ ಸಮುದಾಯ ಹೆಚ್ಚಾಗಿರುವ ಪ್ರದೇಶವನ್ನು ಪಾಕಿಸ್ತಾನ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಹೇಳಿಕೆ ನೀಡಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಈ ಕುರಿತು ವರದಿಯನ್ನು ನೀಡುವಂತೆ ಕರ್ನಾಟಕ…

ಬೆಂಗಳೂರು ರೋಯಲ್ ಗ್ರೂಪ್‌ನಿಂದ ಸಂಪ್ಯ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ
ರೋಯಲ್ ಗ್ರೂಪ್ ಒಂದು ಒಳ್ಳೆಯ ಕೆಲಸವನ್ನು ಮಾಡಿದೆ: ಪಿಎಸ್‌ಐ ಜಂಬೂರಾಜ್

ಪುತ್ತೂರು: ಶುದ್ಧ ಕುಡಿಯುವ ನೀರನ್ನು ಪೂರೈಸುವ ಯಂತ್ರವನ್ನು ಬೆಂಗಳೂರು ರೋಯಲ್ ಗ್ರೂಪ್ ವತಿಯಿಂದ ಸಂಂಪ್ಯ ಪೊಲೀಸ್ ಠಾಣೆಗೆ ಕೊಡುಗೆಯಾಗಿ ಸೆ.೨೦ ರಂದು ಹಸ್ತಾಂತರಿಸಲಾಯಿತು. ಕುಡಿಯುವ ನೀರಿನ ಯಂತ್ರವನ್ನು ಸ್ವೀಕರಿಸಿದ ಸಂಪ್ಯ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್‌ರವರು ಮಾತನಾಡಿ, ಕೇಳದೆಯೇ ಈ…

ಬೆಳ್ತಂಗಡಿ :ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆ ಕಾಡಿನಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ : ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಬೇಬಿ (46) ಮೃತರು. ದಂಪತಿ ಮನೆಯ ಸಮೀಪ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೋಣಯ್ಯ ಪೂಜಾರಿ ಕಳೆದ ಐದು…

Join WhatsApp Group
error: Content is protected !!