ಸ್ಥಳೀಯ ಸಂಸ್ಥೆಗಳ ಪ್ರತಿನಿಧಿತ ವಿಧಾನ ಪರಿಷತ್ ಉಪ ಚುನಾವಣೆ ಬಿಜೆಪಿ ಪ್ರಮುಖರ ಸಭೆ ಒಬ್ಬ ರಾಷ್ಟ್ರಭಕ್ತ ಕಾರ್ಯಕರ್ತನನ್ನು ಜನಪ್ರತಿನಿಧಿಯಾಗಿಸುವ ಚುನಾವಣೆ :ಕ್ಯಾಪ್ಟನ್ ಬ್ರಿಜೇಶ್ ಚೌಟ
ಪುತ್ತೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಸ್ಥಾನಕ್ಕೆ ಒಕ್ಟೋಬರ್ 21 ರಂದು ನಡೆಯುವ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯು ಮುರ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. *ನಮ್ಮದೇ ಕ್ಷೇತ್ರ ಮತ್ತೆ ನಮ್ಮ ಅಭ್ಯರ್ಥಿ ಗೆದ್ದು ನಮ್ಮದಾಗ ಬೇಕು :…
