ಪುತ್ತೂರು :ಡಿ 28-29-ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ
ಪುತ್ತೂರು : ಶ್ರೀನಿವಾಸ ದೇವರಿಗೆ ಪ್ರಿಯವಾದ ಶ್ರೀನಿವಾಸ ಕಲ್ಯಾಣೋತ್ಸವ ದ್ವಿತೀಯ ಬಾರಿಗೆ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.28-29 ರಂದು ಜರುಗಲಿದ್ದು ಅದರ ಆಮಂತ್ರಣ…
