Author: Vidyamaana

ಅಂತಿಮ ವಿಧಿವಿಧಾನ ನೆರವೇರಿಸಿ ಕಾರನ್ನು ಸಮಾಧಿ ಮಾಡಿದ ಕುಟುಂಬ! ಕಾರಣ ಕೇಳಿದ್ರೆ ಮನಕಲಕುತ್ತೆ

ಜನರು ಜೀವ ಇರುವ ಮತ್ತು ಇಲ್ಲದಿರುವ ಎಲ್ಲದರ ಮೇಲೂ ತನ್ನ ಭಾವನೆಗಳನ್ನು ಹೊಂದಿರುತ್ತಾರೆ. ಆಡಿ ಬೆಳೆದ ಊರು, ಹುಟ್ಟಿದ ಮನೆ, ತಂದೆ ತಾಯಿ ಮೊದಲು ಕೊಡಿಸಿದ ಉಡುಗೊರೆ, ಮೊದ ಮೊದಲು ಖರೀದಿ ಮಾಡಿದ ವಸ್ತು ಹಾಗೂ ಇಷ್ಟಪಟ್ಟವರಿಂದ ಸಿಗುವ ಗಿಫ್ಟ್ ಹೀಗೆ…

ಸಮಸ್ಯೆ ಆಗಿದೆ, ಶಸ್ತ್ರಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗ್ತೀನಿ’; ಶಾಕಿಂಗ್ ವಿಚಾರ ತಿಳಿಸಿದ ಶಿವರಾಜ್ಕುಮಾರ್

ಖ್ಯಾ ತ ನಟ ಶಿವರಾಜ್ ಕುಮಾರ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಅವರು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಉದ್ದೇಶಿಸಿದ್ದಾರೆ. ಶಿವಣ್ಣ ಅವರು ಚಿಕಿತ್ಸೆಗಾಗಿ ಒಂದು ತಿಂಗಳು ಅಮೆರಿಕಕ್ಕೆ ತೆರಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಈ ಸುದ್ದಿಯಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ.ನಟ ಶಿವರಾಜ್ಕುಮಾರ್…

ಉಪ್ಪಿನಂಗಡಿ :ಸರ್ಕಾರಿ ಪದವಿ ಪೂರ್ವ ಕಾಲೇಜು ನಲ್ಲಿ ಪ್ರಥಮ ಚಿಕಿತ್ಸೆ ಮತ್ತು ಆರೋಗ್ಯ ಶಿಕ್ಷಣದ ಕಾರ್ಯಾಗಾರ

ಉಪ್ಪಿನಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯಲ್ಲಿ ನ.05 ರಂದು ” ಅರೋಗ್ಯ ಶಿಕ್ಷಣ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಾಗಾರ” ವನ್ನು ನಡೆಸಲಾಯಿತು. ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಹೆಚ್. ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಭೌತಿಕ ಮತ್ತು ಮಾನಸಿಕ ಅರೋಗ್ಯದ…

ಸಬ್ ರಿಜಿಸ್ಟರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ
ಇ ಖಾತೆಯಲ್ಲಿನ ಲೋಪ ಸರಿಪಡಿಸಿ: ಸಿ ಎಂ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕ‌ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅತೀಕ್ ರವರಿಗೆ ಶಾಸಕ ಅಶೋಕ್ ರೈ ಅವರು‌ಮನವಿ‌ಮಾಡಿ…

ಪುತ್ತೂರು : ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ

ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ: ನವೀನ್‌ ಭಂಡಾರಿ

ಪುತ್ತೂರು:ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್‌ ಮಿಷನ್‌ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ ಗ್ರಾಮ ಪಂಚಾಯತ್‌ಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು…

ಶಿಗ್ಗಾವಿ: ಮುಸ್ಲಿಮರ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ

ಶಿ ಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಗ ಭರತ್‌ ಅವರನ್ನು ಗೆಲ್ಲಿಸಲು ಪಣ ತೊಟ್ಟಿರುವ ಸಂಸದ ಬಸವರಾಜ ಬೊಮ್ಮಾಯಿ, ಕ್ಷೇತ್ರದಲ್ಲಿನ ಮುಸ್ಲಿಂ ಸಮುದಾಯದ ಕೆಲ ಮುಖಂಡರ ಸಭೆ ನಡೆಸಿದರು. ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿರುವ ಮುಸ್ಲಿಂ ಮುಖಂಡರೊಬ್ಬರ ಮನೆಯಲ್ಲಿ…

ಸುಳ್ಯ: ದೇವಸ್ಥಾನಕ್ಕೆ ನುಗ್ಗಿ ನಗ-ನಗದು ಕಳವು ಪ್ರಕರಣ; ಯುವಕನ ಬಂಧನ

ಸುಳ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ…

ತಿವಿಯಲು ಬಂದ ಗೂಳಿ ಜೊತೆ ಹೋರಾಡಿದ ‘ಸಾಹಸಿ’ ಮಹಿಳೆ : ಭಯಾನಕ ವಿಡಿಯೋ ವೈರಲ್.!

ತಿವಿಯಲು ಬಂದ ಗೂಳಿಯನ್ನು ಹಿಮ್ಮೆಟ್ಟಿ ಅದರ ಜೊತೆ ಹೋರಾಡಿದ ಸಾಹಸಿ ಮಹಿಳೆಯ ವಿಡಿಯೋ ವೈರಲ್ ಆಗಿದ್ದು, ಭಯಾನಕ ವಿಡಿಯೋ ನೋಡುಗರ ಎದೆ ಝಲ್ ಎನಿಸುವಂತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಓರ್ವ ಮಹಿಳೆ ಮನೆಯಿಂದ ಹೊರಗೆ ಬಂದಳು.…

ತಲೆಮರೆಸಿಕೊಂಡಿದ್ದ ಕಳವು ಆರೋಪಿ ಪಾಣಾಜೆ ನಿವಾಸಿ ಶರೀಫ್ ಬಂಧನ

ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್‌ ಶರೀಫ್‌ (44) ಬಂಧಿತ ಆರೋಪಿ ಈತ 2004ರ…

ಮಂಗಳೂರು: ಜಾನುವಾರು ಕಳವು: ಸುಹೈಬ್ ಅಕ್ತರ್ ಸಹಿತ ಇಬ್ಬರ ಬಂಧನ

ಮಂಗಳೂರು : ಜಾನುವಾರು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಆರೋಪಿಗಳನ್ನು ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೇಜಾವರ ಗ್ರಾಮದ ಕೊಳಂಬೆಯ ಕೊಂಚಾರು ಬದ್ರಿಯಾನಗರದ ಫೈಜಲ್ ಅಲಿಯಾಸ್‌ ಫೈಜಲ್ ಕೊಂಚಾರ್ ( 40 ವರ್ಷ) ಹಾಗೂ ಉಳ್ಳಾಲ ಕೋಡಿಯ ಸುಹೈಬ್ ಅಕ್ತರ್…

Join WhatsApp Group
error: Content is protected !!