Author: Vidyamaana


ಭಾರಿ ಮಳೆಗೆ ಎಡಕುಮೇರಿ ಸೇರಿ ಹಲವೆಡೆ ಭೂಕುಸಿತ-ರೈಲು ಸಂಚಾರದಲ್ಲಿ ಬದಲಾವಣೆ..!!

ಮಂಗಳೂರು: ಭಾರಿ ಮಳೆಯಿಂದ ಶಿರಿಬಾಗಿಲು ಹಾಗೂ ಎಡಕುಮೇರಿ, ಎಡಕುಮೇರಿ-ಕಡಗರವಳ್ಳಿ, ಕಡಗರವಳ್ಳಿ-ದೋಣಿಗಾಲ್ ಭಾಗಗಳಲ್ಲಿ ಭೂಕುಸಿತ ಉಂಟಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಶನಿವಾರ ಸಂಜೆ 4.40ಕ್ಕೆ ಸಂಭವಿಸಿದ ಭೂಕುಸಿತದ ಬಳಿಕ ಹಳಿ ಸಾಮಾನ್ಯ ಸ್ಥಿತಿಗೆ ತರಲು ಸಕಲೇಶಪುರದಿಂದ ವಿಶೇಷ ರೈಲು ಕಳುಹಿಸಲಾಗಿದೆ. ಇದರಿಂದ…

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್

ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯವರೆಗೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಮತ್ತು ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

ಆಸ್ಪತ್ರೆಯಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಗಂಡು ಶಿಶುವಿನ ಶವ ಪತ್ತೆ

ಆಸ್ಪತ್ರೆಯ ಶೌಚಾಲಯದಲ್ಲಿ ಒಂದು ದಿನದ ಗಂಡು ಶಿಶುವಿನ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಶರಾವತಿ ವಾರ್ಡ್‌ನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಶಿಶುವಿನ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆಯ ವಿವರ…

ಬೆಂಗಳೂರು ಅಗ್ನಿ ದುರಂತದಲ್ಲಿ ಐದು ಮಂದಿ ಸಾವು: 5 ಲಕ್ಷ ವಯಕ್ತಿಕ ಪರಿಹಾರ ಘೋಷಿಸಿದ ಸಚಿವ ಜಮೀರ್ ಅಹ್ಮದ್

ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ,…

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಗ್ರಾಮ ಪಂಚಾಯತ್ ಅಧಿಕಾರಿಗಳು, ಪೊಲೀಸರಿಗೆ SIT ನೋಟಿಸ್

ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಅಂತಿಮ ಹಂತದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ, ಹಲವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದೆ. 1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ…

Trump-Putin ಮಾತುಕತೆ ವೇಳೆ ತಲೆ ಮೇಲೆ ಅಮೆರಿಕದ B-2 bomber ಫೈಟರ್ ಜೆಟ್ ಹಾರಾಟ

ಅಲಸ್ಕಾದಲ್ಲಿ ನಡೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ದ್ವಿಪಕ್ಷೀಯ ಮಾತುಕತೆ ಹಲವು ನಾಟಕೀಯ ಘಟನೆಗಳಿಗೆ ಸಾಕ್ಷಿಯಾಗಿದ್ದು, ಪ್ರಮುಖವಾಗಿ B-2 bomber ಪ್ರಹಸನ ಇದೀಗ ಜಗತ್ತಿನಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಉಕ್ರೇನ್‌-ರಷ್ಯಾ ಸಂಘರ್ಷಕ್ಕೆ ಅಂತ್ಯ…

ಪಟ್ಟಣ ಪಂಚಾಯತ್ ಚುನಾವಣೆ: ಕಡಬದಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿ ಯೋಜನೆ ಶಕ್ತಿ – ಶಾಸಕ ಅಶೋಕ್ ರೈ

ಪುತ್ತೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಅವರು ಶುಕ್ರವಾರ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಪ್ರಥಮ ಬಾರಿಗೆ ಕಡಬ ಪಟ್ಟಣ ಪಂಚಾಯತ್ ಚುನಾವಣೆ…

ಪುತ್ತೂರು: ಗ್ರಾಮಾಂತರ ಭಾಗಕ್ಕೆ ಸರಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ

ಪುತ್ತೂರು ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗ್ರಾಮಾಂತರ ಭಾಗಗಳಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರಸ್ತುತ ಅನೇಕ…

ಕೇರಳ: ಮೆದುಳು ತಿನ್ನುವ ಅಮೀಬಾಗೆ ಮತ್ತೊಬ್ಬ ಬಾಲಕಿ ಸಾವು

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್‌ನಲ್ಲಿ 9 ವರ್ಷದ ಬಾಲಕಿ ಅಮೀಬಿಕ್ ಎನ್ಸೆಫಲಿಟಿಸ್ ಎಂಬ ಅಪರೂಪದ ಮೆದುಳು ಕಾಯಿಲೆಗೆ ತುತ್ತಾಗಿ ಮೃತಪಟ್ಟಿರುವುದಾಗಿ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯು ತೀವ್ರ ಜ್ವರದ ಕಾರಣ ಆ.13ರಂದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಳು. ಅವಳ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಆ.14ರಂದು ತುರ್ತಾಗಿ…

ಬೆಂಗಳೂರು | ಪೊಲೀಸ್‌ ಕರ್ತವಕ್ಕೆ ಅಡ್ಡಿ: ಮಹಿಳೆ ಸೇರಿ ಇಬ್ಬರ ಬಂಧನ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಹಿಳೆ ಸೇರಿ ಇಬ್ಬರನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂಚಾರ ಠಾಣೆ ಪೊಲೀಸರ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್‌ ನಿವಾಸಿಗಳಾದ ಮಹಮದ್‌ ಸರ್ಬಾಸ್‌ ಹಾಗೂ ಹೀರಲ್‌ವ್ಯಾಸಾ ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ನಿರ್ಬಂಧಿತ ಸ್ಥಳದಲ್ಲಿ ನಿಲುಗಡೆ…

Join WhatsApp Group
error: Content is protected !!