ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಆರೋಪಿಗಳ ಬಂಧನ
ಮಂಗಳೂರು/ಬೆಂಗಳೂರು, ಜು.13: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ.ಆಂಧ್ರಪ್ರದೇಶ ಪೊಲೀಸರಿಂದ ಲಭಿಸಿದ ಮಾಹಿತಿಯ ಆಧಾರದಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು…
