Author: Vidyamaana

ಪುತ್ತೂರು :ಖಾಸಗಿ ಬಸ್‌ ಪ್ರಯಾಣ ದರ ಏರಿಕೆ

ರಾಜ್ಯ ಸರಕಾರವು ಕೆಎಸ್‌ಆರ್‌ಟಿಸಿ ಬಸ್ಸುಗಳ ಟಿಕೆಟ್‌ ದರವನ್ನು ಏರಿಸಿದ ಬೆನ್ನಲ್ಲೇ ದ.ಕ.ಜಿಲ್ಲೆಯ ವಿವಿಧ ರೂಟ್‌ಗಳಲ್ಲಿ ಸಂಚರಿಸುವ ಕಾಂಟ್ರಾಕ್ಟ್ ಕ್ಯಾರೇಜ್‌(ಖಾಸಗಿ) ಬಸ್ಸುಗಳ ಪ್ರಯಾಣ ದರವನ್ನೂ ಏರಿಸಲಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ಗಳಲ್ಲಿ ಜ. 7ರಿಂದಲೇ ಟಿಕೆಟ್‌ ದರ ಏರಿಸಲಾಗಿದೆ. ಮಂಗಳೂರಿನಿಂದ ಪ್ರತ್ಯೇಕ ರೂಟ್‌ಗಳಲ್ಲಿ ಪುತ್ತೂರು,…

PARKING PLACEನಲ್ಲಿ ನಡೆಯಿತು ಘೋರ ದುರಂತ: ಚಾಕುವಿನಿಂದ ಇರಿದು ಯುವತಿ ಕೊಂದ ಸಹೋದ್ಯೋಗಿ!

ಪುಣೆಯಲ್ಲಿ ಹಣಕಾಸು ವಿವಾದದ ಹಿನ್ನೆಲೆಯಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಮಹಿಳೆಗೆ ಸಹೋದ್ಯೋಗಿಯೇ ಚಾಕುವಿನಿಂದ ಇರಿದ ಘಟನೆ ನಡೆದಿದೆ. 28 ವರ್ಷದ ಮಹಿಳೆಯನ್ನು ಅವರ ಕಚೇರಿಯ ಪಾರ್ಕಿಂಗ್ ಸ್ಥಳದಲ್ಲಿ ಆಕೆಯ ಸಹೋದ್ಯೋಗಿ ಚಾಕುವಿನಿಂದ ಇರಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ ಪುಣೆಯ ಯರವಾಡ ಪ್ರದೇಶದಲ್ಲಿ…

ಉಪ್ಪಿನಂಗಡಿ: ಚಿನ್ನಾಭರಣ ಕಳವು ಪ್ರಕರಣ: ಬಂಟ್ವಾಳ ಮೂಲದ ನಸೀಮಾ ಸೆರೆ

ಉಪ್ಪಿನಂಗಡಿಯ ಬಸ್‌ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್‌ ಎಗರಿಸಿದ್ದ ಪ್ರಕರಣವನ್ನು ಭೇದಿಸಿದ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ಮನೆ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿದ್ದಾರೆ. ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಕಡಬ ತಾಲೂಕು ಬಂಟ್ರ…

ನರಿಮೊಗರು:ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ ಆತ್ಮಹತ್ಯೆ

ಪುತ್ತೂರು: ನರಿಮೊಗರು ಕೂಡುರಸ್ತೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದ ಬಗ್ಗೆ ವರದಿಯಾಗಿದೆ. ನರಿಮೊಗರು ಕೂಡುರಸ್ತೆಯ ಕೇಶವ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ)ರವರು ನೇಣು ಬಿಗಿದು ಆತ್ಮಹತ್ಯೆ…

ವಿಮೆನ್ ಇಂಡಿಯಾ ಮೂವ್ಮೆಂಟ್ (wim) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆಯಾಗಿ ನೌರೀನ್ ಆಲಂಪಾಡಿ – ಪ್ರಧಾನ ಕಾರ್ಯದರ್ಶಿಯಾಗಿ  ಝಾಹಿದಾ ಸಾಗರ್  ಆಯ್ಕೆ

ಮಂಗಳೂರು : SDPI ಪಕ್ಷದ ಮಹಿಳಾ ಘಟಕವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ಇದರ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಯಾಗಿ ಸಜಿಪ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯೆಯಾದ ನೌರೀನ್ ಆಲಂಪಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರಿನ ಝಾಹಿದಾ ಸಾಗರ್ ಆಯ್ಕೆಯಾಗಿದ್ದಾರೆ. ಜಿಲ್ಲಾ…

ಸಾಲದ ಚಿಂತೆ: ಯುವಕ ಆತ್ಮಹತ್ಯೆ

ಸಾಲದ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ. ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್ ನವರು,…

ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ: ನಡು ರಸ್ತೆಯಲ್ಲಿಯೇ ಕಿಡಿಗೇಡಿಯ ಅಟ್ಟಹಾಸ

ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿದೆ. ನಡು ರಸ್ತೆಯಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆಯುತ್ತಿರುವ ಪ್ರಸಂಗ ಬೆಳಕಿಗೆ ಬರುತ್ತಿವೆ. ಅದರಂತೆಯೇ ಮತ್ತೊಂದು ಘಟನೆ ಇದೀಗ ವರದಿಯಾಗಿದೆ. ಕಿಡಿಗೇಡಿಯೋರ್ವ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿ ಹಾಕಿ ಅಟ್ಟಹಾಸ ಮೆರೆದಿದ್ದಾನೆ.…

ಕಡಬ:ಮಹಿಳೆಯ ಮಾನಭಂಗಕ್ಕೆ ಯತ್ನಪ್ರಕರಣ ಆರೋಪಿ ದೋಷ ಮುಕ್ತ

ಕಡಬ :ಪುತ್ತೂರು 9 ವರ್ಷದ ಹಿಂದೆ ಕಡಬ ಠಾಣ ವ್ಯಾಪ್ತಿಯ ಮರ್ದಾಳ ಎಂಬಲ್ಲಿ ಮಹಿಳೆ ಯೋರ್ವರ ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸುತ್ತಿದ್ದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ. 2015ರ ಡಿಸೆಂಬರ್ ತಿಂಗಳಲ್ಲಿ ಕಡಬ ತಾಲೂಕಿನ ಮರ್ದಾಳ…

ಕೇರಳ | ಮಸೀದಿಯ ವಾರ್ಷಿಕ ಉತ್ಸವದಲ್ಲಿ ಆನೆ ದಾಂಧಲೆ ; 20ಕ್ಕೂ ಅಧಿಕ ಮಂದಿಗೆ ಗಾಯ

ಮಲಪ್ಪುರಂನ ಮಸೀದಿಯೊಂದರ ವಾರ್ಷಿಕ ಉತ್ಸವದ ಸಂದರ್ಭ ಆನೆಯೊಂದು ದಾಂಧಲೆ ನಡೆಸಿದ ಪರಿಣಾಮ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಸೀದಿಯ ವಾರ್ಷಿಕ ಉತ್ಸವದ ಪುದಿಯಂಗಾಡಿ ಆಚರಣೆ ಸಂದರ್ಭ ಬಿಪಿ ಅಂಗಾಡಿ ಜಾರಮ್ ಮೈದಾನದಲ್ಲಿ ಮುಂಜಾನೆ ಸುಮಾರು 12.30ಕ್ಕೆ…

ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತೆ ಜೊತೆ ಶಿಕ್ಷಕ ಎಸ್ಕೇಪ್ – ಪೊಲೀಸರ ಬಲೆಗೆ ಬಿದ್ದಿದ್ದೇ ರೋಚಕ.!

ಟ್ಯೂಷನ್‌ಗೆ ಬರುತ್ತಿದ್ದ 10ನೇ ತರಗತಿಯ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ಓಡಿ ಹೋಗಿ ಮದುವೆಯಾಗಿದ್ದ ಆರೋಪಿ ಶಿಕ್ಷಕನನ್ನು ಒಂದೂವರೆ ತಿಂಗಳ ಬಳಿಕ ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕನಕಪುರದ ದೊಡ್ಡಸಾತೇನಹಳ್ಳಿಯ ಅಭಿಷೇಕ್ (25) ಎಂದು ಗುರುತಿಸಲಾಗಿದೆ. ಆರೋಪಿಗೆ ಕಳೆದ ನಾಲ್ಕು ವರ್ಷದ ಹಿಂದೆ…

Join WhatsApp Group
error: Content is protected !!