Author: Vidyamaana

ನಾಪತ್ತೆ

ಉಡುಪಿ: ಖಾಸಗಿ ಬಸ್ಸಿನ ಚೆಕ್ಕಿಂಗ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ನಾಪತ್ತೆಯಾದವರು. ಸುಧೀಂದ್ರ ಅವರು ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ. 5…

ದುಬೈ ಅಲ್ ಬರ್ಶಾದ 8 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ-ವಿಡಿಯೋ ವೈರಲ್

ಇಲ್ಲಿನ ಅಲ್ ಬರ್ಶಾದ ಮಾಲ್ ಆಫ್ ಎಮಿರೇಟ್ಸ್ ಸಮೀಪ ರವಿವಾರ ರಾತ್ರಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಸತಿ ಕಟ್ಟಡದಲ್ಲಿ ಕಾಣಿಸಿಕೊಂಡ ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ದುಬೈ ಸಿವಿಲ್ ಡಿಫೆನ್ಸ್(ನಾಗರಿಕ ರಕ್ಷಣಾಲಯ) ಸೋಮವಾರ ತಿಳಿಸಿದೆ. ದುಬೈ ಸಿವಿಲ್ ಡಿಫೆನ್ಸ್…

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ.
ಮುಂದಿನ ಕಲ್ಯಾಣೋತ್ಸವದೊಳಗೆ ಬೃಹತ್ ಗೋ ಶಾಲೆ ನಿರ್ಮಾಣಕ್ಕೆ ಸಂಕಲ್ಪ – ಪೇಜಾವರ ಶ್ರೀ

ಪುತ್ತೂರು: ಶೂರರಾಜ ಪೌತ್ರನಾದ ವಸುದೇವನ ಪುತ್ರ ಶ್ರೀ ವಶಿಷ್ಠ ಗೋತ್ರೋತ್ಪನ್ನನಾದ ಸಾಕ್ಷತ್ ಮನ್ಮಥನಾದ ರಮಾವಲ್ಲಭಾನಾದ, ಭೂವೈಕುಂಠಾಧಿಪತಿ ಶ್ರೀನಿವಾಸ ಹಾಗೂ ಸುಧರ್ಮರಾಜನ ಪೌತ್ರಿಯಾದ ಆಕಾಶರಾಜನ ಪುತ್ರಿಯಾದ ಶ್ರೀ ಅತ್ರಿಗೋತ್ತೋತ್ಪನ್ನಳಾದ ಪದ್ಮಾವತಿಯ ಕಲ್ಯಾಣೋತ್ಸವ ಡಿ.29ರಂದು ಸಂಜೆ ಗೊಧೋಳಿ ಲಗ್ನದಲ್ಲಿ ವಿಜೃಂಭಣೆಯಿಂದ ಮತ್ತು ಭಕ್ತಿ ಪ್ರಧಾನವಾಗಿ…

ಮುಖ್ಯರಸ್ತೆಯಲ್ಲಿ ಬಾಯ್ದೆರೆದಿದ್ದ ರಸ್ತೆಯ ಪೈಪ್!!

ಬುರ್ಖಾಧಾರಿ ಮಹಿಳೆಯ ಕಾಲು ಸಿಲುಕಿ ಪರದಾಟ!!

ಪುತ್ತೂರು: ಇಲ್ಲಿನ ಮುಖ್ಯರಸ್ತೆಯ ಬದಿಯಲ್ಲೇ ಇದ್ದ ಪೈಪ್ ನೊಳಗಡೆ ಬುರ್ಖಾಧಾರಿ ಮಹಿಳೆಯ ಕಾಲು ಸಿಲುಕಿ ಪೇಚಾಟಕ್ಕೆ ಸಿಲುಕಿದ ಪ್ರಸಂಗ ಸೋಮವಾರ ಸಂಜೆ ನಡೆಯಿತು. ಪುತ್ತೂರು ಪೇಟೆಯ ಹೂವಿನ ಮಾರ್ಕೆಟ್ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆ ಈ ಘಟನೆಗೆ ಸಾಕ್ಷಿಯಾಯಿತು. ಮುಖ್ಯರಸ್ತೆಯಿಂದ ಕಾಲನಿ…

ಮಡಿಕೇರಿ :ಧಾರ್ಮಿಕ ಉಡುಪು ವಿಚಾರಕ್ಕೆ ತಾರಕಕ್ಕೇರಿದ ಜನಾಂಗೀಯ ಸಂಘರ್ಷ: ನಿಷೇಧಾಜ್ಞೆ ಜಾರಿ

ಮಡಿಕೇರಿ, ಡಿಸೆಂಬರ್ 30: ಕೊಡಗು (Kodagu)ಜಿಲ್ಲೆಯಲ್ಲಿ ಜನಾಂಗೀಯ ಸಂಘರ್ಷ ತಾರಕಕ್ಕೇರಿದೆ. ದೇವಸ್ಥಾನವೊಂದರ ಉತ್ಸವ ಸಂದರ್ಭ ಸ್ಥಳೀಯ ಧಾರ್ಮಿಕ ಉಡುಪು ಧರಿಸುವ ಸಂಬಂಧ ವಿವಾದ ಬುಗಿಲೆದ್ದಿದ್ದು, ದೇವಸ್ಥಾನ ಇರುವ ಊರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಸರ್ಪಗಾವಲು ನಿಯೋಜನೆ ಮಾಡಲಾಗಿದೆ. ಕೋಟ್ಯಂತರ ರೂ ವೆಚ್ಚದಲ್ಲಿ…

‘ಮೂಂಕು ಮುಟ್ಟ ಪಾಡ್ಂಡ ಇಂಚನೇ ಆಪುನ..!’ – ರೈಲು ಬೋಗಿಯಡಿಯಲ್ಲಿ ಮಲಗಿ 290 ಕಿಲೋಮೀಟರ್ ಪ್ರಯಾಣಿಸಿದ ಭೂಪ!

ಜಬಲ್ಪುರ: ರೈಲ್ವೇ ಬೋಗಿಯಡಿಯಲ್ಲಿ ವ್ಯಕ್ತಿಯೊಬ್ಬ ಅಡಗಿ ಕುಳಿತು ಸುಮಾರು 290 ಕಿ.ಮೀ. ಪ್ರಯಾಣಿಸಿರುವ ವಿಚಿತ್ರ ಮತ್ತು ವಿಕ್ಷಿಪ್ತ ಘಟನೆಯೊಂದು ಮಧ್ಯಪ್ರದೇಶದ ಜಬಲ್ಪುರದಿಂದ ವರದಿಯಾಗಿದೆ. ಮತ್ತು ರೈಲು ಅಧಿಕಾರಿಗಳು ನಿಲ್ದಾಣದಲ್ಲಿ ಬೋಗಿ ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಬೊಗಿಯ ಟ್ರಾಲಿ…

ರಸ್ತೆ ಅಪಘಾತ; ಗಾಯಗೊಂಡಿದ್ದ ಸಿದ್ದೀಕ್ ಚಿಕಿತ್ಸೆ ಫಲಕಾರಿಯಾಗದೆ ನಿಧನ

ನಗರ ಹೊರವಲಯದ ಅಡ್ಯಾರ್ ಕಣ್ಣೂರು ಸಮೀಪ ರವಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಅಡ್ಯಾರ್ ಕಟ್ಟೆ ನಿವಾಸಿ ಅಬೂಬಕರ್ ಸಿದ್ದೀಕ್ (36) ಎಂದು ಗುರುತಿಸಲಾಗಿದೆ ತೊಕ್ಕೊಟ್ಟು ಸಮೀಪದ ಕಲ್ಲಾಪು…

ವಿಠಲ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ :ಮನೆಯ ಹಟ್ಟಿಯ ಪಕ್ಕಾಸಿಗೆ ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅತಿಕಾರಬೈಲು ಎಂಬಲ್ಲಿ ನಡೆದಿದೆ. ವಿಠಲ ಪೂಜಾರಿ (49)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯುವಕೇಸರಿ ಅತಿಕಾರಬೈಲು ಅಧ್ಯಕ್ಷರಾಗಿ, ನಾಟಕ ಕಲಾವಿದರು ಮತ್ತು ಬಿಲ್ಲವ ಸಂಘದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಚಂದಳಿಕೆ…

ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ನೆ.ಮುಳ್ಳೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ. ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು. ಮಗು ಆಟವಾಡುತ್ತಾ ಮನೆಯ ಅರ್ಥ್…

ನಡು ರಸ್ತೆಯಲ್ಲಿ ಅಪಾಯಕಾರಿ ರೀಲ್ಸ್ ಮಾಡಿದ ಯುವಕ; ಮುಂದಾಗಿದ್ದೇನು!??

ಇ ತ್ತೀಚಿನ ಯುವಜನರು ರೀಲ್ಸ್ ಮಾಡುವ ಹುಚ್ಚಿಗೆ ಬಿದ್ದು, ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಕ್ಯಾಮೆರಾದ ಮುಂದೆ ಕುಣಿದು, ಹುಚ್ಚಾಟ ಮಾಡುವುದು ಹೆಚ್ಚಾಗುತ್ತಿದೆ. ಇಲ್ಲೊಬ್ಬ ಯುವಕ ಅತ್ಯಂತ ವಾಹನ ದಟ್ಟಣೆಯ ರಸ್ತೆಯ ನಡುವೆ ನಿಂತುಕೊಂಡು ಅಪಾಯಕಾರಿಯಾಗಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾನೆ. ಆದರೆ,…

Join WhatsApp Group
error: Content is protected !!