Author: Vidyamaana

ಹೆಡ್‌ ಕಾನ್ಸ್‌ಟೇಬಲ್ ಮನೆಗೆ ಕಳ್ಳತನ ; ₹15.80 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯ ಹೆಡ್‌ ಕಾನ್ಸ್‌ಟೇಬಲ್‌ ಅವರ ಮನೆಯಲ್ಲಿ ಕಳ್ಳರು ನುಗ್ಗಿ ಸುಮಾರು ₹15.80 ಲಕ್ಷ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದ ಗಾಡಕೋಡಿ ಎಂಬಲ್ಲಿ ಬೆಳಕಿಗೆ ಬಂದಿದೆ.…

ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಸಿಡಿಲಘಾತ: ಗೋಪುರಕ್ಕೆ ಹಾನಿ..!!

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಶನಿವಾರ ಸಂಜೆ ಸಿಡಿಲು ಬಡಿದ ಘಟನೆ ಸಂಭವಿಸಿದೆ.ಬೃಹತ್ ಬಂಡೆಯ ಮೇಲಿರುವ ದೇವಸ್ಥಾನದ ಗರ್ಭಗುಡಿಯ ಮೇಲಿನ ಗೋಪುರಕ್ಕೆ ಸಂಜೆ ಸುಮಾರು 5 ಗಂಟೆಯ ವೇಳೆಗೆ ಸಿಡಿಲು ಬಡಿದಿರಬಹುದು ಎಂದು ಅಂದಾಜಿಸಲಾಗಿದೆ.…

ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ: ನಾಲ್ವರ ಬಂಧನ, 27 ಕೋಣಗಳ ರಕ್ಷಣೆ

ಮಂಗಳೂರು: ಯಾವುದೇ ದಾಖಲಾತಿಗಳಿಲ್ಲದೆ ಹಾವೇರಿಯಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಂಕನಾಡಿ ನಗರ ಪೊಲೀಸರು ಪತ್ತೆಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಮಂಗಳೂರು ಹೈವೇ ಪೆಟ್ರೋಲ್ ಪೊಲೀಸರು ಹಾಗೂ ಕಂಕನಾಡಿ ನಗರ ಠಾಣೆಯ ಸಿಬ್ಬಂದಿ ಮೇ 16ರಂದು ಬೆಳಿಗ್ಗೆ ಜಪ್ಪಿನಮೊಗೆರಿ…

ಪರವಾನಗಿ ಅವಧಿ ಮುಗಿದ ಬಳಿಕ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ: ಪ್ರಕರಣ ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕೋಟೆ ಪ್ರದೇಶದಲ್ಲಿ ಪರವಾನಗಿ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪದಡಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಬಂದ ಮಾಹಿತಿಯ ಮೇರೆಗೆ ಸ್ಥಳಕ್ಕೆ…

ಮೂಡಬಿದ್ರೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; ಇಬ್ಬರ ಬಂಧನ

ಮಂಗಳೂರು: ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಗಂಡು ಕರು ಹಾಗೂ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.ಮೇ 14ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ PSI ಕೃಷ್ಣಪ್ಪ ಹಾಗೂ…

ದಾವಣಗೆರೆ: ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ದಾವಣಗೆರೆ (Davanagere) ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐದು ಮಂದಿ ಕಿಲಾಡಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ವಿವರ…

ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿಗೆ ಹಾರಿ ಹೋದ ವ್ಯಕ್ತಿ, ಬೆಚ್ಚಿ ಬೀಳಿಸಿದ ವಿಡಿಯೋ

ಉತ್ತರ ಪ್ರದೇಶದ ಏಳು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಪ್ರಯಾಗ್‌ರಾಜ್‌ನಲ್ಲಿ ಅತಿ ಹೆಚ್ಚು (16) ಸಾವು ಸಂಭವಿಸಿದ್ದು, ನಂತರ ಭದೋಹಿ (15) ಮತ್ತು ಮಿರ್ಜಾಪುರ (10) ಸಾವು ಸಂಭವಿಸಿವೆ.ಬುಧವಾರ ಸಂಜೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಧೂಳು ಮತ್ತು ಬಲವಾದ…

CRIME: ಜ್ಯುವೆಲ್ಲರಿ ಶಾಪ್‌ನಲ್ಲಿ ನಗುನಗುತ್ತಲೇ 1.5 ಕೋಟಿ ರೂ. ಮೌಲ್ಯದ ಚಿನ್ನ ಜೇಬಿಗಿಳಿಸಿದ ಖತರ್ನಾಕ್ ಸೇಲ್ಸ್‌ ಗರ್ಲ್!VIDEO

ಅ ಹಮದಾಬಾದ್‌ನ(Ahmedabad) ಪ್ರಸಿದ್ಧ ಜ್ಯುವೆಲ್ಲರಿ ಶೋರೂಮ್ ಒಂದರಲ್ಲಿ ಸೇಲ್ಸ್‌ವುಮನ್(Saleswoman) ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ನಗುನಗುತ್ತಲೇ ಸುಮಾರು 1.5 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳುವು ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳ್ಳತನದ ದೃಶ್ಯಗಳು ಅಂಗಡಿಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ…

ಪುತ್ತೂರಿಗೆ ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯಕ್ಕೆ ಮನವಿ

ಪುತ್ತೂರು: ಪುತ್ತೂರಿನಲ್ಲಿ ಖಾಲಿ ಇರುವ ಅಲ್ಪಸಂಖ್ಯಾತ ಇಲಾಖೆಯ ಕಾಮನ್ ಸರ್ವಿಸ್ ಸೆಂಟರ್ ಕಟ್ಟಡದಲ್ಲಿ ಅಲ್ಪಸಂಖ್ಯಾತ ಬಾಲಕರ ವಸತಿ ನಿಲಯ ಆರಂಭಿಸುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ರಾಜ್ಯದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ…

ಮುಲ್ಕಿಯಲ್ಲಿ ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ವಶ
ಬಿಸಿಎ ವಿದ್ಯಾರ್ಥಿನಿ ಸುಹಾನಾ ಅರೆಸ್ಟ್

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಯುವತಿಯನ್ನು ಬಂಧಿಸಿ, ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಬಂಧಿತೆಯನ್ನು ಶಿವಮೊಗ್ಗ ಜಿಲ್ಲೆಯ…

Join WhatsApp Group
error: Content is protected !!