Author: Vidyamaana

ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

ರಾಜ್ಯ ಸೈಬರ್ ಕಮಾಂಡ್‌ಗೆ ಸೇರಿದ ಬೆಂಗಳೂರಿನ ಕೇಂದ್ರ ವಿಭಾಗದ ಸೈಬರ್ ಅಪರಾಧ ಪೊಲೀಸರು, ಜಯನಗರದಲ್ಲಿರುವ ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಲಾಭ ನೀಡುವುದಾಗಿ ಹೇಳಿ ವಂಚಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗುಜರಾತ್…

ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಕೋರಿದ ಈಶ್ವರ ಭಟ್ ಪಂಜಿಗುಡ್ಡೆ

ಪುತ್ತೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ‘ಸಹಕಾರಿ ರತ್ನ’, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಅಂಗವಾಗಿ…

ಮಂಗಳೂರು :ಡಾ. ಎಂ.ಎನ್. ರಾಜೇಂದ್ರ ಕುಮಾರ್ 77ನೇ ಜನ್ಮದಿನ ಸಂಭ್ರಮ-ಹುಟ್ಟುಹಬ್ಬದ ಶುಭಕೋರಿದ ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನ ಸಂಭ್ರಮವು ಮಂಗಳೂರಿನಲ್ಲಿ ಇಂದು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು.ಈ ಸಂದರ್ಭದಲ್ಲಿ ಅರ್ಯಾಪು ಕೃಷಿ ಪತ್ತಿನ ಸಹಕಾರಿ…

ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ-ಅಪಾಯದಿಂದ ಪಾರು..!!

ಸುಳ್ಯ; ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಘಟನೆ ಸುಳ್ಯ ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ನಡೆದಿದೆ ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಸ್ವಿಫ್ಟ್…

ಗೋವಾದಲ್ಲಿ ರಾಷ್ಟ್ರೀಯ ವೈದ್ಯರ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಡಾ. ವಿಖ್ಯಾತ್–ಡಾ. ವಿಕಾಸ್ ರನ್ನರ್-ಅಪ್

ಗೋವಾ: ಗೋವಾದ ಮನೋಹರ್ ಪರಿಕ್ಕರ್ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ರಾಷ್ಟ್ರೀಯ ವೈದ್ಯರ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸ್ಥಳೀಯ ವೈದ್ಯರು ಗಮನಾರ್ಹ ಸಾಧನೆ ಮಾಡಿದ್ದಾರೆ.ಪುರುಷರ ಮುಕ್ತ ವಿಭಾಗದಲ್ಲಿ ಡಾ. ವಿಖ್ಯಾತ್ (Deputy chief physician, ಡಾ. ಪ್ರದೀಪ್ ಕುಮಾರ್ ಆಯುರ್ವೇದ ಆಸ್ಪತ್ರೆ) ಹಾಗೂ…

ಬೆಂಗಳೂರು: ಹನಿಟ್ರ್ಯಾಪ್ ಕೇಸ್ ಆರೋಪಿ ಯುವತಿಯಿಂದಲೇ ಗ್ಯಾಂಗ್‌ರೇಪ್ ದೂರು

ಬೆಂಗಳೂರು : ನಗರದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವತಿಯೊಬ್ಬಳು ತನ್ನ ಮೇಲೆಯೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿ ನಿಖಿಲ್ ಮತ್ತು ಡಿಕ್ಸನ್…

20 ನಿಮಿಷಗಳಲ್ಲೇ ಕಣ್ಮರೆ, 7 ಮಂದಿ ಸುಟ್ಟು ಕರಕಲು, ಈ ಏರ್ ಆಂಬ್ಯುಲೆನ್ಸ್ ಪತನಗೊಂಡಿದ್ದು ಹೇಗೆ?

ಸಾ ಲು ಸಾಲು ವಿಮಾನ ದುರಂತಗಳು (Plane crash) ದೇಶವನ್ನೇ ಬೆಚ್ಚಿಬೀಳಿಸುತ್ತಿದೆ. ಅಜಿತ್ ಪವಾರ್ ವಿಮಾನ ದುರಂತ ಮಾಸುವ ಮುನ್ನವೇ ಮತ್ತೊಂದು ವಿಮಾನ ಅಪಘಾತಕ್ಕೀಡಾಗಿದೆ. ರಾಂಚಿಯಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಆಂಬ್ಯುಲೆನ್ಸ್ (Air Ambulance) ಸೋಮವಾರ ಅಪಘಾತಕ್ಕೀಡಾಗಿದೆ. ಏರ್ ಆಂಬ್ಯುಲೆನ್ಸ್‌ನಲ್ಲಿದ್ದ ಏಳು…

ಮಂಗಳೂರು: ವಿದ್ಯುತ್ ಶಾಕ್; ಯುವಕ ಮೃತ್ಯು

ಮಂಗಳೂರು: ಮಳಿಗೆಯ ಒಳ ವಿನ್ಯಾಸ ಕಾಮಗಾರಿ ವೇಳೆ ವಿದ್ಯುತ್ ಶಾಕ್ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮೂಲತಃ ಪಜೀರು ಬೆಂಗೋಡಿ ಪದವು ನಿವಾಸಿ, ಸದ್ರಿ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್(20) ಮೃತ ಯುವಕ. ತೊಕ್ಕೊಟ್ಟಿನ ಸ್ಮಾರ್ಟ್…

ವಿಟ್ಲ: ನಾಪತ್ತೆಯಾಗಿದ್ದ  ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ, ಫೆ.23: ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿ ಬಳಿಯ ಮೂರುಕಜೆ ಪ್ರದೇಶದಲ್ಲಿರುವ ಗುರುಕುಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಸಮೀಪದ ಕೆರೆಯಲ್ಲಿ ಪತ್ತೆಯಾದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.ಮೃತಳನ್ನು ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂದು ಗುರುತಿಸಲಾಗಿದೆ. ಆಕೆ…

ಅವೈಜ್ಞಾನಿಕ ಹಂಪ್ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ

ಹಾಸನ :ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್ಗಳಿಗೆ ಬಲಿ ಮುಂದುವರಿದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಅಪಘಾತ ನಡೆದು ಯುವಕ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿಯೂ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿದ್ದಾಳೆ. ದಾರಿಯಲ್ಲಿದ್ದ ಹಂಪ್ಸ್ ಕಾಣದ ಪರಿಣಾಮ ದ್ವಿಚಕ್ರ ವಾಹನ ರಸ್ತೆಗೆ ಉರುಳಿ ಪ್ರಿಯಾ (23)…

Join WhatsApp Group
error: Content is protected !!