ಕಾಂತಾರ ಸಿನಿಮಾಕ್ಕೆ ಬಿಗ್ ಶಾಕ್: ವಿದೇಶಿ ಸಿನಿಮಾಗಳ ಮೇಲೆ ಶೇ. 100ರಷ್ಟು ಸುಂಕ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ವಿದೇಶಿ ನಿರ್ಮಿತ ಸಿನಿಮಾಗಳ ಮೇಲೆ ಶೇಕಡ 100ರಷ್ಟು ಸುಂಕವನ್ನು ಘೋಷಿಸಿದ್ದಾರೆ. ಇದು ಅಮೆರಿಕದಲ್ಲಿ ವಿದೇಶಿ ಸಿನಿಮಾಗಳ ಪ್ರದರ್ಶನವನ್ನು ಹೆಚ್ಚು ದುಬಾರಿಯನ್ನಾಗಿ ಮಾಡುತ್ತದೆ. ಇತರ ದೇಶಗಳು ಅಮೆರಿಕದ ಚಲನಚಿತ್ರ ನಿರ್ಮಾಣ ವ್ಯವಹಾರವನ್ನು ಕದಿಯುತ್ತಿವೆ ಎಂದು ಟ್ರಂಪ್…
