ಇಂದು ಪುತ್ತೂರಿನ ಹಲವೆಡೆ ವಿದ್ಯುತ್ ಕಡಿತ; ಯಾವೆಲ್ಲ ಏರಿಯಾದಲ್ಲಿ ಪವರ್ ಕಟ್ – ಇಲ್ಲಿದೆ ಪೂರ್ತಿ ವಿವರ
ಪುತ್ತೂರು: ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ನಲ್ಲಿ ತುರ್ತು ಕಾಮಗಾರಿ ನಿಮಿತ್ತ ನಾಳೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಕೆಎಸ್ಆರ್ಟಿಸಿ,…
