Author: Vidyamaana

ಕದನ ವಿರಾಮ: ಪ್ರಧಾನಿ ಮೋದಿಯಿಂದ ವಿಶ್ವಾಸ ದ್ರೋಹ; ಮುತಾಲಿಕ್‌

ಎಪ್ಪತ್ತೆಂಟು ವರ್ಷಗಳವರೆಗೆ ಹಿಂದೂಗಳ ರಕ್ತ ಹರಿಸಿದ್ದ ಪಾಕಿಸ್ತಾನ ನಿರ್ನಾಮ ಆಗುವವರೆಗೆ ಭಾರತ ಕದನ ವಿರಾಮ ಘೋಷಿಸಬಾರದಿತ್ತು. ನೂರು ಕೋಟಿ ಹಿಂದೂಗಳ ವಿಶ್ವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ದ್ರೋಹ ಎಸಗಿದ್ದಾರೆ’ ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು.…

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ಥಾನ; ಶ್ರೀನಗರದಲ್ಲಿ ಭಾರೀ ಸ್ಪೋ*ಟ

ಅಮೆರಿಕ ಮಧ್ಯಸ್ಥಿಕೆ ವಹಿಸಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನವಿರಾಮ (Ceasefire) ಘೋಷಿಸಿತ್ತು. ಆದರೂ ತನ್ನ ಹಳೇ ಚಾಳಿ ಮುಂದುವರೆಸಿರುವ ಪಾಕಿಸ್ತಾನಕದನವಿರಾಮ ಘೋಷಣೆಯಾದ ಮೂರೇ ಗಂಟೆಯಲ್ಲಿ ಮತ್ತೆ ಭಾರತದ ಮೇಲೆ ದಾಳಿ ನಡೆಸಿದೆ. ಇಂದು ಸಂಜೆ 5 ಗಂಟೆಯಿಂದ ಕದನವಿರಾಮ ಘೋಷಿಸಲಾಗಿತ್ತು.…

ಗರ್ಭಿಣಿ ಪತ್ನಿ ಬಿಟ್ಟು ಯುವತಿಯ ಜೊತೆ ಪತಿ ಪರಾರಿ

ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗುರುವನಹಳ್ಳಿ ಗ್ರಾಮದಲ್ಲಿ ಗರ್ಭಿಣಿ ಪತ್ನಿಯನ್ನು ಬಿಟ್ಟು ನಂಟರ ಮನೆಗೆ ಬಂದಿದ್ದ ಯುವತಿಯೊಂದಿಗೆ ಪತಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಎರಡು ವರ್ಷಗಳ ಹಿಂದೆ ಮುನಿಕೃಷ್ಣ ಹಾಗೂ ಜಯಮ್ಮ ಪ್ರೀತಿಸಿ ಮದುವೆಯಾಗಿದ್ದರು. ಮುನಿಕೃಷ್ಣ ಊರು ಊರುಗಳಿಗೆ ತೆರಳಿ…

ವಿಟ್ಲ :ಮಹಿಳೆಗೆ ಗುಪ್ತಾಂಗ ತೋರಿಸಿದ ಪ್ರಕರಣ-ಇಡ್ಕಿದು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಪಕ್ಷದಿಂದ ಉಚ್ಚಾಟನೆ

ಪುತ್ತೂರು: ಪದ್ಮನಾಭ ಸಪಲ್ಯ ಇಡ್ಕಿದು ರವರ ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜರೆಮಾರು ಆದೇಶಿಸಿದ್ದಾರೆ ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿದ್ಯ ಕೊಡುವ ಪಕ್ಷದಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ…

BIG BREAKING NEWS : ಭಾರತ-ಪಾಕ್ ಯುದ್ಧಕ್ಕೆ ಬ್ರೇಕ್ ! : ಅಧಿಕೃತ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್‌!

ಭಾರತ ಪಾಕಿಸ್ತಾನದ ಮಧ್ಯೆ ಕದನ ವಿರಾಮಕ್ಕೆ ಒಪ್ಪಂದವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ನಿರಂತರ ಮಾತುಕತೆ. ನನ್ನ ನೇತೃತ್ವದಲ್ಲಿ ಅಮೆರಿಕ ನಡೆಸಿದ ಚರ್ಚೆಗಳ ಬಳಿಕ ಭಾರತ-ಪಾಕಿಸ್ತಾನದ ಮಧ್ಯೆ ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಉಭಯದೇಶಗಳು ಶಾಂತಿ ಕಾಪಾಡಲು ಮುಂದಾಗಿರುವುದಕ್ಕೆ…

VIRAL NEWS : ಪಾಕಿಸ್ತಾನಿ ಕ್ಷಿಪಣಿ ಜೊತೆ ರೀಲ್ಸ್..! ಪಂಜಾಬಿ ಯುವಕರ ಹುಚ್ಚಾಟ..! VIDEO

ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ಕತ್ತಲಾಗುತ್ತಿದ್ದಂತೆಯೇ ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ಸಹಾಯದಿಂದ ದಾಳಿ ಮಾಡುತ್ತಿದೆ. ಭಾರತವೂ ಆ ಕ್ಷಿಪಣಿ, ಡ್ರೋನ್ಗಳನ್ನು ಹೊಡೆದು ಹಾಕುತ್ತಿದೆ. ಈ ಸಂಘರ್ಷದ ನಡುವೆ, ಗಡಿ ನಿಯಂತ್ರಣ ರೇಖೆಯ ಬಳಿ ಸ್ಫೋಟಗೊಳ್ಳದ ಕ್ಷಿಪಣಿಯೊಂದು ಪತ್ತೆಯಾಗಿದೆ. ಇತ್ತೀಚೆಗೆ…

ಕೇದಾರನಾಥ ಧಾಮಕ್ಕೆ ಹೆಲಿಕಾಪ್ಟರ್ ಸೇವೆ ಸ್ಥಗಿತ

ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಮುಂದುವರೆದಿರುವ ಹಿನ್ನೆಲೆಯಲಿ ಯುದ್ಧತ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಕೇದಾರನಾಥ ಧಾಮಕ್ಕೆ ಹೆಲಿಕಾಪ್ಟರ್ ಸೇವೆ ಸ್ಥಗಿತಗೊಳಿಸಲಾಗಿದೆ. ಭಾರತ-ಪಾಕಿಸ್ತಾನ ನಡುವೆ ದಾಳಿ ಪ್ರತಿ ದಾಳಿ ನಡೆಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಉತ್ತರಾಖಂಡದ ಕೇದಾರನಾಥ ಧಾಮಕ್ಕೆ ಹೆಲಿಕಾಪ್ಟರ್ ಸೇವೆ…

ಮೇ. 11: ಬುಳೇರಿಕಟ್ಟೆ ಹಿ.ಪ್ರಾ ಶಾಲೆಯಲ್ಲಿ ಬೃಹತ್ “ಉಚಿತ” ಆರೋಗ್ಯ ತಪಾಸಣಾ ಶಿಬಿರ

ಪುತ್ತೂರು: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ರೋಟರಿ ಕ್ಲಬ್ ಪುತ್ತೂರು ಸಿಟಿ ಮತ್ತು ರೋಯಲ್ ಗ್ರೂಪ್ ಬುಳೇರಿಕಟ್ಟೆ ಇದರ ಸಹಯೋಗದಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು…

ವಿಟ್ಲ:ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ ಆರೋಪ : ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿರುದ್ಧ ಪ್ರಕರಣ ದಾಖಲು

ವ್ಯಕ್ತಿಯೊರ್ವ ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ಘಟನೆ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ…

ಭಾರತದತ್ತ ಪಾಕಿಸ್ತಾನ ಹಾರಿಸಿದ 300-400 ಡ್ರೋನ್‌ಗಳನ್ನು ಹೊಡೆದುರುಳಿಸಿದ ಸೇನೆ

ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ಉದ್ವಿಗ್ನಗೊಂಡಿದೆ. ಪಾಕ್‌ ಪಡೆಗಳು ಸತತ ಎರಡನೇ ದಿನವೂ ಡ್ರೋನ್‌ ದಾಳಿಯನ್ನು ಮುಂದುವರಿಸಿದ್ದು, ಇದರ ಪರಿಣಾಮವಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿರುವ ಅಂತರರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರಿ ಸ್ಫೋಟಗಳು ವರದಿಯಾಗಿವೆ.…

You missed

Join WhatsApp Group
error: Content is protected !!