ಡಿ. 28-29:“ಶ್ರೀನಿವಾಸ ಕಲ್ಯಾಣೋತ್ಸವ” – ನೂತನ ಪದಾಧಿಕಾರಿಗಳ ಆಯ್ಕೆ
ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಡಿ.28 ಮತ್ತು 29ರಂದು ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ಶ್ರೀನಿವಾಸಕಲ್ಯಾಣೋತ್ಸವದ ಪೂರ್ವಭಾವಿ ಸಭೆಯು ಮುಕ್ರಂಪಾಡಿಯ ಸುಭದ್ರಾ ಕಲ್ಯಾಣ ಮಂಟಪದ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ…
