Author: Vidyamaana

ಮೂಡಬಿದ್ರೆ: ಕಳೆದುಹೋದ 10 ಲಕ್ಷ ಮೌಲ್ಯದ ಚಿನ್ನ ಎರಡು ದಿನಗಳಲ್ಲಿ ಪತ್ತೆ ಹಚ್ಚಿದ ಮೂಡಬಿದ್ರೆ ಪೊಲೀಸ್‌ರು..!!

ಮೂಡಬಿದ್ರೆ: ಕಾರ್ಯಾಚರಣೆ ನಡೆಸಿದ ಮೂಡಬಿದ್ರೆ ಪೊಲೀಸ್‌ರು ಕಳೆದುಹೋದ ಸುಮಾರು ₹10 ಲಕ್ಷ ಮೌಲ್ಯದ ಚಿನ್ನ ಹಾಗೂ ಪರ್ಸ್ ನ್ನು ಕೇವಲ ಎರಡು ದಿನಗಳಲ್ಲಿ ಪತ್ತೆ ಹಚ್ಚಿದ್ದಾರೆ. 08.08.2025 ರಂದು ಪಡು ಮಾರ್ನಾಡು ಗ್ರಾಮದ ಧರ್ಮಪಾಲ ಬಲ್ಲಾಳರ ಪತ್ನಿ ವಿಜಯ ರವರು ಕುಪ್ಪೆ…

ದರ್ಬೆ: ನಯಾ ಚಪ್ಪಲ್ ಬಜಾರ್‌ನಲ್ಲಿ ಸ್ವಾತಂತ್ರೋತ್ಸವದ ರಸಪ್ರಶ್ನೆ ಸ್ಪರ್ಧೆ..!!ಸ್ಪರ್ಧೆಯಲ್ಲಿನ ಹನ್ನೆರಡು ಪ್ರಶ್ನೆಗಳು ಹೀಗಿವೆ..!!ಉತ್ತರ ತಲುಪಿಸಲು ಕೊನೆಯ ದಿನಾಂಕ – ಇಲ್ಲಿದೆ ಸಂಪೂರ್ಣ ಮಾಹಿತಿ..!!

ಪುತ್ತೂರು: ದರ್ಬೆಯ ಬುಶ್ರಾ ಟವರ್ಸ್‌ನಲ್ಲಿ ಇರುವ ಪ್ರತಿಷ್ಠಿತ ನಯಾ ಚಪ್ಪಲ್ ಬಜಾರ್ ಪ್ರಥಮ ಬಾರಿಗೆ ಸ್ವಾತಂತ್ರೋತ್ಸವದ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿನೂತನ ರಸ ಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿದೆ. ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಇದು ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಸ್ಪರ್ಧೆಯಲ್ಲಿನ ಹನ್ನೆರಡು…

ತೆಂಕಿಲ ಕಟ್ಟತ್ತಾರಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 2.50 ಎಕ್ರೆ ಜಮೀನು ಮರು ಸ್ವಾಧೀನ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಂಡಾರದ ಹೆಸರಿನಲ್ಲಿ ಹಲವು ಕಡೆ ಜಮೀನುಗಳಿದ್ದರೂ ಬಹುತೇಕ ಕಡೆಗಳಲ್ಲಿ ಇತರರ ಸ್ವಾಧೀನದಲ್ಲಿದ್ದು ಅದನ್ನು ಮತ್ತೆ ದೇವಸ್ಥಾನದ ವಶಕ್ಕೆ ಪಡೆಯುವ ಕೆಲಸ ಸರಕಾರದ ಆದೇಶದಂತೆ ಹಾಗೂ ಶಾಸಕ ಅಶೋಕ್ ಕುಮಾರ್ ರೈ…

ಬೆಳೆವಿಮೆ ಪರಿಹಾರ ಏರಿಕೆ, ರೂ. 5ಲಕ್ಷ ತನಕ ಶೂನ್ಯ ಬಡ್ಡಿ ದರದ ಸಾಲ ವಿತರಣೆ ಅಧಿವೇಶನದಲ್ಲಿ ಪ್ರಸ್ತಾಪಿಸಲು ಶಾಸಕರಿಗೆ ಪಂಜಿಗುಡ್ಡೆ ಈಶ್ವರ ಭಟ್ ಮನವಿ

ಪುತ್ತೂರು: ಬೆಳೆ ವಿಮೆ ಪರಿಹಾರ ಮೊತ್ತವನ್ನು ಶೇ.20ಕ್ಕೆ ಏರಿಸಬೇಕು ಮತ್ತು ಶೂನ್ಯ ಬಡ್ಡಿ ದರದಲ್ಲಿ ಸಾಲ, ಯಶಸ್ವಿನಿ ಸೌಲಭ್ಯದ ಕುರಿತು ಅಧಿವೇಶನದಲ್ಲಿ ಪ್ರಸ್ತಾಪ ಮಾಡುವಂತೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಶಾಸಕ ಅಶೋಕ್ ಕುಮಾ‌ರ್…

ಧರ್ಮಸ್ಥಳದಲ್ಲಿ ಮತ್ತೊಂದು ಹಲ್ಲೆ ಪ್ರಕರಣ-ಜಯಂತ್ ಟಿ ಮೇಲೆ ಕೊಲೆ ಯತ್ನ-ದೂರು

ಧರ್ಮಸ್ಥಳ: ಆಗಸ್ಟ್ 6ರಂದು ಪಾಂಗಳ ಕ್ರಾಸ್‌ನಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅ.ಕ್ರ: 46/25ರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಇದೀಗ, ಅದೇ ದಿನ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್…

Breaking ವಿದೇಶಾಂಗ ಸಚಿವ ಎಸ್ ಜೈಶಂಕರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲು

ಭಾರತದ ವಿದೇಶಾಂಗ ಸಚಿವ ಎಂದೇ ಗುರುತಿಸಿಕೊಂಡಿರುವ ಎಸ್ ಜೈಶಂಕರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣವೇ ಜೈಶಂಕರ್ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 70 ವರ್ಷದ ಜೈಶಂಕರ್ ರಾಯಭಾರಿ ಅಪಾರ ಅನುಭವ ಹೊಂದಿರುವ ಜೈಶಂಕರ್ ತಮ್ಮ ಖಡಕ್…

BREAKING: ‘ಕಾಂಗ್ರೆಸ್ ಪಕ್ಷ’ಕ್ಕೆ ‘ಅಕ್ಕಯ್ ಪದ್ಮಶಾಲಿ’ ರಾಜೀನಾಮೆ

ಕೆಪಿಸಿಸಿ ಉಪಾಧ್ಯಕ್ಷೆಯಾಗಿದ್ದಂತ ಅಕ್ಕೈ ಪದ್ಮಶಾಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ಅಕ್ಕೈ ಪದ್ಮಶಾಲಿ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ…

ಕೊಡಿಪ್ಪಾಡಿ:ತತ್ವ ಸಿದ್ಧಾಂತ ಒಪ್ಪಿ ಹಲವು ಯುವಕರು SDPI ಸೇರ್ಪಡೆ..!!

ಕೊಡಿಪ್ಪಾಡಿ (ಆ.10): ಕೊಡಿಪ್ಪಾಡಿ ಬ್ರಾಂಚ್ ಸಮಿತಿಯ ಆಶ್ರಯದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷ ಸೇರ್ಪಡೆ ಕಾರ್ಯಕ್ರಮ ಭಾನುವಾರ ನಡೆಯಿತು. ಪ್ರಸಕ್ತ ರಾಜಕೀಯ ಪರಿಸ್ಥಿತಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳನ್ನು SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮೂನಿಶ್ ಅಲಿ…

ದಸರಾ ಗಜಪಡೆಗೆ ತೂಕ ಪರೀಕ್ಷೆ: ಅಂಬಾರಿ ಹೊರುವ ಅಭಿಮನ್ಯುವನ್ನೇ ಹಿಂದಿಕ್ಕಿದ ಈ ಆನೆ!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಭತ್ತು ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ಮೈಸೂರಿನ…

ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದಲೇ ಕಿಕ್‌ಔಟ್; ರಾಜಭವನದ ಪತ್ರ ವೈರಲ್‌

ಹೈಕಮಾಂಡ್‌ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ.ಮತಗಳ್ಳತನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇರಿಸು-ಮುರಿಸು ಉಂಟು ಮಾಡಿದ್ದ ಕೆ.ಎನ್.ರಾಜಣ್ಣ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಕೆಲ…

Join WhatsApp Group
error: Content is protected !!