ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ
ಧರ್ಮಸ್ಥಳ(Dharmasthala) ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ(Dr D Veerendra Heggade)ಯವರ ವಿರುದ್ಧ ಅವಹೇಳನಕಾರಿ ಹೇಳಿಕೆ(Defamatory Remarks) ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ (City Civil Court, Bangalore) ಜಾನ್ ಡೋ ಆದೇಶ…
