ಅಕ್ರಮ ಗೋಸಾಗಾಟ ಪತ್ತೆ: ಚಾಲಕ ವಶಕ್ಕೆ, ಬೆಂಗಾವಲು ಕಾರಿನಲ್ಲಿ ಬಂದ ಆರೋಪಿ ಪರಾರಿ..!!
ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕನನ್ನು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಜರಕೋಡಿಯಲ್ಲಿ ಮೇ 21ರಂದು ಬೆಳಿಗ್ಗೆ ನಡೆದಿದೆ.ಅಕ್ರಮ ಗೋಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ…
