ವಿದ್ಯಾರ್ಥಿನಿ ನಾಪತ್ತೆ..!!
ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಅಡ್ಕ ಪ್ರದೇಶದಲ್ಲಿ ಜಾತ್ರೆಗೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.ಪಜೀರು ಅಡ್ಕ ನಿವಾಸಿ ಜಗದೀಶ್ ಅವರ ಪುತ್ರಿ ಚೈತನ್ಯ…
