Author: Vidyamaana

ಬಂಟ್ವಾಳ :ಬಸ್ನಿ ಲ್ದಾಣದ ಬಳಿ ಯುವತಿಗೆ ಚೂರಿ ಇರಿತ..!!

ಬಂಟ್ವಾಳ, ಜು.16: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಅಪರಿಚಿತ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬನು ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ…

ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ

ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ಸರಕಾರದಿಂದ ತಲಾ 5 ಲಕ್ಷ ರೂ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ದ ಕ ಜಿಲ್ಲೆಯ 23 ಕಂಬಳ ಗಳಿಗೆ ಒಟ್ಟು 1.15 ಕೋಟಿ ಬಿಡುಗಡೆಯಾಗಿದೆ.ಕಂಬಳಕ್ಕೆ ಅನುದಾನ…

ಧನ್ವಂತರಿ ಲ್ಯಾಬ್ ಸಾಧನೆಗೆ ಮತ್ತೊಂದು ಗರಿ; ಎಂಡಿ ಚೇತನ್ ಪ್ರಕಾಶ್ ಕಜೆರವರಿಗೆ ಪ್ರತಿಷ್ಠಿತ ಪ್ರಶಸ್ತಿ..!!

ಪುತ್ತೂರು: ಲ್ಯಾಬೋರೇಟರಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಹಾಗೂ ಗುಣಮಟ್ಟದ ವೈದ್ಯಕೀಯ ಪರೀಕ್ಷಾ ಸೇವೆಗಳನ್ನು ನೀಡುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಅವರು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್…

5.2 ಕೋಟಿ ಮೌಲ್ಯದ ಎಂಡಿಎಂಎ ಜಪ್ತಿ: ಬೆಳ್ತಂಗಡಿ ಮೂಲದ ಇಬ್ಬರ ಬಂಧನ

ಮಂಗಳೂರು: ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 5 ಕೋಟಿ 20 ಲಕ್ಷ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದು, ಬೆಳ್ತಂಗಡಿ ಮೂಲದ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ…

ಬೆಳ್ತಂಗಡಿ :ಶಕ್ತಿನಗರ ರಿಸೀವಿಂಗ್ ಸ್ಟೇಷನ್ ಕಳ್ಳತನ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ನಲ್ಲಿ ಜು. 1 ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದ ನಿವಾಸಿ…

ಉಳಿದ ಅನ್ನದಿಂದ ಐದೇ ನಿಮಿಷದಲ್ಲಿ ಮಾಡಿ ಮಹಾರಾಷ್ಟ್ರ ಶೈಲಿಯ ರುಚಿಕರ ಫೋಡ್ನಿಚಾ ಭಾತ್: ಇಲ್ಲಿದೆ ಸುಲಭ ರೆಸಿಪಿ

ಮನೆಯಲ್ಲಿ ರಾತ್ರಿ ಉಳಿದ ಅನ್ನವನ್ನು ಏನು ಮಾಡುವುದು ಎಂಬ ಚಿಂತೆ ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ಸಾಮಾನ್ಯವಾಗಿ ದಕ್ಷಿಣ ಭಾರತದಲ್ಲಿ ಉಳಿದ ಅನ್ನದಿಂದ ಚಿತ್ರಾನ್ನ ಅಥವಾ ಒಗ್ಗರಣೆ ಅನ್ನ ಮಾಡುವುದು ವಾಡಿಕೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಉಳಿದ ಅನ್ನದಿಂದ ಅತ್ಯಂತ ರುಚಿಕರ ಹಾಗೂ…

ಅಕ್ರಮ ಮರಳು ಸಾಗಾಟ: ಪಿಕಪ್ ವಾಹನ ವಶ, ಚಾಲಕನ ವಿರುದ್ಧ ಪ್ರಕರಣ

ಬಂಟ್ವಾಳ, ಜು.16: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಜು.14ರಂದು ಬೆಳಿಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಶಶಿಧರ್ ಡಿ.ಎನ್. ಅವರಿಗೆ ಬಂದ ಖಚಿತ…

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ ವಿಚಾರಕ್ಕೆ ಗಲಾಟೆ: ಇಬ್ಬರು ನಿರ್ವಾಹಕರ ವಿರುದ್ಧ ಪ್ರಕರಣ

ಉಪ್ಪಿನಂಗಡಿ, ಜು.16: ಬಸ್ ಟೈಮಿಂಗ್ ವಿಚಾರವಾಗಿ ಎರಡು ಖಾಸಗಿ ಬಸ್‌ಗಳ ನಿರ್ವಾಹಕರ ನಡುವೆ ನಡೆದ ಗಲಾಟೆ ಹಲ್ಲೆಗೆ ತಿರುಗಿದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಜು.14ರಂದು ನಡೆದಿದೆ.ಮಂಗಳೂರು–ಉಪ್ಪಿನಂಗಡಿ ಮಾರ್ಗದಲ್ಲಿ ಸಂಚರಿಸುವ ಅರಾಫಾ ಬಸ್ (ಕೆಎ-19 ಎಡಿ 4799)ನ ನಿರ್ವಾಹಕ ನೌಶಾದ್ ಹಾಗೂ…

ಸೌತಡ್ಕ ಅಂಗನವಾಡಿಯಲ್ಲಿ ಹಾವು ಕಚ್ಚಿ ನಾಲ್ಕು ವರ್ಷದ ಮಗು ಅಸ್ವಸ್ಥ

ನೆಲ್ಯಾಡಿ, ಜು.16: ಬೆಳ್ತಂಗಡಿ ತಾಲೂಕಿನ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿ ಅಸ್ವಸ್ಥಗೊಂಡ ಘಟನೆ ಜು.14ರಂದು ನಡೆದಿದೆ.ಅಸ್ವಸ್ಥಗೊಂಡ ಬಾಲಕಿಯನ್ನು ಕೊಕ್ಕಡ ಮಲ್ಲಿಗೆಮಜಲು ಮಸೀದಿ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಫಾತಿಮತ್ ಸಹದಿಯಾ (4) ಎಂದು ಗುರುತಿಸಲಾಗಿದೆ.ಎಂದಿನಂತೆ…

ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ಪಾದಚಾರಿಗಳಿಗೆ ಡಿಕ್ಕಿ: ಮೂವರಿಗೆ ಗಾಯ..!!

ಬಂಟ್ವಾಳ, ಜು.16: ತಾಲೂಕಿನ ಶಾಂತಿ ಅಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಪಾದಚಾರಿಗಳಾದ ಫಾತಿಮಾ, ಅವರ ಪುತ್ರಿ ಸಲ್ಮೀಯಾ ಹಾಗೂ ಶೌಕತ್…

Join WhatsApp Group
error: Content is protected !!