ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಬೇಸರದಿಂದ ಮಾತನಾಡಿದ ಸಿಎಂ
ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು. ಪ್ಲೀಸ್ ಅಂಡರ್‌ಲೈನ್ ದಿಸ್ ವರ್ಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರದಿಂದ ನುಡಿದರು. ನಾನು ಯಾಕೆ ರಾಜೀನಾಮೆ ಕೊಡಲಿ? ನಾನು ಏನು ತಪ್ಪು ಮಾಡಿದ್ದೇನೆ ಹೇಳಿ? ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ…
ಅರ್ಜುನ್ ಲಾರಿಯಲ್ಲಿತ್ತು ಮಗನಿಗಾಗಿ ಖರೀದಿಸಿದ ಆಟಿಕೆ ಲಾರಿ!
ರವಾರ: ಜು.16 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂ ಕುಸಿತವಾಗಿ 11 ಜನ ಮೃತಪಟ್ಟಿದ್ದಾರೆ. ಮೂರನೇ ಹಂತದ ಸುದೀರ್ಘ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಮೃತದೇಹ ಭಾರತ್ ಬೇಂಜ್ ಲಾರಿಯಲ್ಲೇ ಸಿಕ್ಕಿದ್ದು, ಇದೀಗ ಲಾರಿ ಅವಶೇಷದಡಿ ಅರ್ಜುನ್ ತನ್ನ…
ಅಶೋಕ್ ರೈ ಬ್ರಿಗೇಡ್‌ನಿಂದ ಆಹಾರ ಸಾಮಗ್ರಿಗಳ ಪೂರೈಕೆ
ಪುತ್ತೂರು: ಅಶೋಕ್ ರೈ ಮಹಿಳಾ ಬ್ರಿಗೇಡ್ ಸದಸ್ಯೆ ರಂಜಿತಾರವರ ಸಹೋದರಿ ರಕ್ಷಿತಾ ಅವರ ವಿವಾಹಕ್ಕೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಶೋಕ್ ರೈ ಬ್ರಿಗೇಡ್ನ ಪ್ರಮುಖರಾದ ಶಶಿಧರ್ ನಾಯ್ಕ್ ಕೃಷ್ಣನಗರ.ಪ್ರಕಾಶ್ ರೈ ಕೊಯಿಲ ,ದೇವರಾಜ್ ಸಿಂಹವನ ,ಗುರುಪ್ರಸಾದ್ ನಾಯ್ಕ್ ಪಡುಮಲೆ.ಅನಿಲ್…
ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು
ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ…
BIG NEWS : ಮಹಿಳೆ ಮೇಲೆ ಅತ್ಯಾಚಾರ ಕೇಸ್: `FSL’ ವರದಿಯಲ್ಲಿ ಸ್ಪೋಟಕ ಮಾಹಿತಿ
ಗಳೂರು: ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ವರದಿಯು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಮತ್ತು ಆಡಿಯೊದಲ್ಲಿ ಗುರುತನ್ನು ದೃಢಪಡಿಸಿದೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಹೈಕೋರ್ಟ್…
ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ಧೀನ್ ದಯಾಳ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವ ಆಚರಣೆ
ಪುತ್ತೂರು:ಪುತ್ತೂರು ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ಉಪಾಧ್ಯಾಯರ 108 ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ದ ಸಂಚಾಲಕರಾದ ಚಂದ್ರಶೇಖರ್ ರಾವ್ ಬಪ್ಪಳಿಗೆ ರವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜೀವನ ಚರಿತ್ರೆಯ ಕುರಿತು ಮಾತನಾಡಿ ದೀನ್ ದಯಾಳ್…
ಮಕ್ಕಳ ಜೊತೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹಸೀನಾ ತಾಜ್!!
ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಹಸೀನಾ ತಾಜ್ (35), ಅಫೀಜ್ (8), ಅಲ್ಕೀಜ್ (4) ಆತ್ಮಹತ್ಯೆ ಮಾಡಿಕೊಂಡವರು. ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಪುರ ಕೆರೆಯಲ್ಲಿ…
ಬೆಂಗಳೂರಿನಲ್ಲಿ NIA ಅಧಿಕಾರಿಗಳಿಂದ ಶಂಕಿತ ಉಗ್ರ ಗಿರೀಶ್ ಬಂಧನ: 5 ಕಡೆ IED ಬಾಂಬ್ ಇಟ್ಟಿದ್ದ ಉಗ್ರ
ಬೆಂಗಳೂರು : ನಗರದಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನ ಮಾಡಿದ್ದು ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಶಂಕಿತ ಉಗ್ರನನ್ನ ನಿನ್ನೆ ಬೆಂಗಳೂರಿನ ಜಿಗಣಿಯಲ್ಲಿ ಅರೆಸ್ಟ್ ಮಾಡಲಾಗಿದೆ ಗಿರಿಶ್ ಬೋರಾ @ ಗೌತಮ್ ಬಂಧಿತ ಶಂಕಿತ ಉಗ್ರನಾಗಿದ್ದು ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಶಂಕಿತ ಉಗ್ರನ…
ಅಧ್ವಾನ ಸ್ಥಿತಿಯಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ
ಸಕಲೇಶಪುರ: ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆಂದು, ಮಳೆಯಲ್ಲೇ ಡಾಂಬರ್ ರಸ್ತೆ ಅಗೆದ ಪರಿಣಾಮ, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕೆಸರುಮಯವಾಗಿದ್ದು, ಮಂಗಳವಾರ ರಾತ್ರಿಯಿಂದಲೇ ಸಾವಿರಾರು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬುಧವಾರ ಆನೇಮಹಲ್‌ನಿಂದ ಸಕಲೇಶಪುರ ಕಡೆ ಹಾಗೂ ಆನೇಮಹಲ್‌ನಿಂದ ದೋಣಿಗಾಲ್ ಕಡೆಗೆ 5-6 ಕಿ.ಮೀ.ಉದ್ದಕ್ಕೆ…
