ಗಡಿಯಲ್ಲಿ ಬ್ರಹ್ಮಪುತ್ರ ನದಿಗೆ ವಿಶ್ವದ ಅತೀ ದೊಡ್ಡ ಡ್ಯಾಮ್ ನಿರ್ಮಾಣ ಆರಂಭಿಸಿದ ಚೀನಾ
ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ಮೇಲ್ನೋಟಕ್ಕೆ ಶಾಂತವಾಗಿದ್ದರೂ ಪರಿಸ್ಥಿತಿ ಶಾಂತವಾಗಿಲ್ಲ. ಚೀನಾ ಸಿಕ್ಕ ಅವಕಾಶಗಳಲ್ಲಿ ಪಾಕಿಸ್ತಾನವನ್ನು ಬೆಂಬಲಿಸುತ್ತಾ ಲಾಭ ಪಡೆದುಕೊಳ್ಳುತ್ತಿದೆ. ಲಡಾಖ್ ಹಾಗೂ ಅರುಣಾಚಲ ಪ್ರದೇಶದಲ್ಲಿ ಚೀನಾ ಭಾರತದ ಜೊತೆ ಕಿರಿಕ್ ಮಾಡುತ್ತಿರುವ ಪ್ರಮುಖ ಕಾರಣಗಳಲ್ಲಿ ನೀರು ಕೂಡ ಒಂದು…
