Author: Vidyamaana

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ಗೂಢಚರ್ಯೆ ಮಾಡುತ್ತಿದ್ದ ಇಬ್ಬರು ಉಡುಪಿಯಲ್ಲಿ ಸೆರೆ

ಪಾಕಿಸ್ತಾನ ಪರ ಗೂಢಚರ್ಯೆ (Espionage for Pakistan) ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿದ್ದಾರೆ. ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸ ಮಾಡ್ತಿದ್ದ ಈ ಇಬ್ಬರು ನೌಕರರು, ನೌಕಾಪಡೆಯ ಕೆಲವು ಗೌಪ್ಯ ವಿಚಾರಗಳನ್ನು ಪಾಕಿಸ್ತಾನಕ್ಕೆ (Pakisthan) ರವಾನೆ ಮಾಡುತ್ತಿದ್ದರು ಎನ್ನಲಾಗಿದೆ. ದೇಶದ್ರೋಹದ…

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರಿಕೆ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಮುಂದುವರೆಯಲಿದ್ದಾರೆ. ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜೆಪಿ ಭವನದಲ್ಲಿ ನಡೆದ ರಜತ ಮಹೋತ್ಸವ, ರಾಷ್ಟ್ರೀಯ ಸಮಾವೇಶ ನಡೆಸಲಾಗಿದೆ. ಇದೇ ವೇಳೆ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಈ…

ದುಬೈ ಏರ್ ಶೋನಲ್ಲಿ ಪತನಗೊಂಡ ತೇಜಸ್ ವಿಮಾನದ ಪೈಲಟ್ ವಿಂಗ್ ಕಮಾಂಡರ್ ನಮನ್ಶ್ ಸಯಾಲ್ ಸಾವು

ಶುಕ್ರವಾರ ನಡೆದ ದುಬೈ ಏರ್ ಶೋ 2025 ರ ಸಂದರ್ಭದಲ್ಲಿ ಅಪಘಾತಕ್ಕೀಡಾದ ತೇಜಸ್ ಯುದ್ಧ ವಿಮಾನದ ಪೈಲಟ್ ಅನ್ನು ವಿಂಗ್ ಕಮಾಂಡರ್ ನಮನ್ಶ್ ಸಯಾಲ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ವಿಂಗ್ ಕಮಾಂಡರ್ ಸಯಾಲ್,…

ಜಗಳವಾಡುತ್ತಾ ವಾಹನ ಚಾಲನೆ ಮಾಡುತ್ತಿದ್ದ ಜೋಡಿಗೆ ಅಪಘಾತ – ಯುವತಿ ಸಾ*ವು, ಯುವಕನ ಸ್ಥಿತಿ ಗಂಭೀರ!

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಮಿಟ್ಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಪ್ರಿಯಾ (21) ಮೃತ ಯುವತಿ. ಯೋಗೇಶ್ ಗಾಯಾಳು ಯುವಕ. ದಾವಣೆಗೆ ನಿವಾಸಿಗಳಾಗಿದ್ದ ಇಬ್ಬರೂ ಕಾಲೇಜು ಮುಗಿಸಿ ಬೈಕ್ ನಲ್ಲಿ…

BENGALURU: ರಜೆಯಲ್ಲಿ ಜರ್ಮನಿಯಿಂದ ಊರಿಗೆ ಬಂದಿದ್ದ ಯುವಕ- ಫ್ಲೆಕ್ಸ್‌ ಬಿದ್ದು ದುರಂತ ಸಾ*ವು!

ಫ್ಲೆಕ್ಸ್ (Flex) ಮತ್ತು ಬ್ಯಾನರ್ಗಳ ವಿಚಾರವಾಗಿ ಹೈಕೋರ್ಟ್ (High court) ನಿಷೇಧ ಹೇರಿದ್ದರೂ ಕೂಡ ಅದರಿಂದಾಗುತ್ತಿರುವ ತೊಂದರೆಗಳು ನಿಲ್ಲುತ್ತಿಲ್ಲ. ಇದರ ನಡುವೆಯೇ ನೆಲಮಂಗಲದಲ್ಲಿ (Nelamangala) ದುರಂತ ಘಟನೆಯೊಂದು ನಡೆದಿದೆ. ರಜೆಯಲ್ಲಿ ಜರ್ಮನಿಯಿಂದ ಊರಿಗೆ ಬಂದಿದ್ದ ಯುವಕ ಫ್ಲೆಕ್ಸ್‌ಗೆ ಬಲಿಯಾದ ದಾರುಣ ಘಟನೆ…

ಪುತ್ತೂರು: ಮಾದಕ ದ್ರವ್ಯ ಸೇವನೆ : ಆರೋಪಿ ಅರೆಸ್ಟ್..!!

ಪುತ್ತೂರು: ಮಾದಕ ದ್ರವ್ಯ ಸೇವನೆ ಮಾಡಿದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಕೆಮ್ಮಿಂಜೆ ಮರೀಲ್ ನಿವಾಸಿ ಮಹಮ್ಮದ್ ಅನೀಶ್ (29ವ)ಎಂದು ಗುರುತಿಸಲಾಗಿದೆ. ನ.19ರಂದು ಪುತ್ತೂರು ನಗರ ಪೊಲೀಸ್ ಠಾಣೆ ಎಸ್‌.ಐ ಆಂಜನೇಯ ರೆಡ್ಡಿಯವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ…

ಡಾ|ಶಾಂತಾ ಪುತ್ತೂರುರವರಿಗೆ ಸ್ವರ್ಣ ಭೂಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025

ಪುತ್ತೂರು/ಕಾಸರಗೋಡು: ಶಿಕ್ಷಣ, ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಸತತ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರು ಬೊಳುವಾರು ನಿವಾಸಿ ಡಾ. ಶಾಂತಾ ಅವರಿಗೆ ಸ್ವರ್ಣ ಭೂಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ನುಳ್ಳಿಪ್ಪಾಡಿ ಸೀತಮ್ಮ ಪುರುಷನಾಯಕ…

ಸುಳ್ಯ :ದೇವರಕೊಲ್ಲಿ ಫಾಲ್ಸ್ ಬಳಿ ಜ್ಯೂಸ್ ಬಾಟಲಿ ತುಂಬಿದ ಲಾರಿ ಪಲ್ಟಿ – ಬೆಂಕಿ, ಚಾಲಕ ಪಾರು..!!

ಸುಳ್ಯ: ಜ್ಯೂಸ್ ಬಾಟಲಿ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿ ಫಾಲ್ಸ್ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿಯಿಂದ ಸುಳ್ಯದ ಕಡೆಗೆ ಸಂಚರಿಸುತ್ತಿದ್ದ ಲಾರಿ ದೇವರಕೊಲ್ಲಿ ಫಾಲ್ಸ್ ಬಳಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅಪಘಾತದ…

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ಎಫ್.ಸಿ. ನವೀಕರಣ ಶುಲ್ಕ ಭಾರೀ ಹೆಚ್ಚಳ

ಕೇಂದ್ರ ಸಾರಿಗೆ ಇಲಾಖೆ ಮಾಳಿನ್ಯ ನಿಯಂತ್ರಣ ಉದ್ದೇಶದಿಂದ ಹಳೆಯ ವಾಹನಗಳ ಬಳಕೆ ತಡೆಯಲು ಮುಂದಾಗಿದ್ದು, 10 ವರ್ಷಕ್ಕಿಂತಲೂ ಅಧಿಕ ಹಳೆ ವಾಹನಗಳ ಮೇಲಿನ ಫಿಟ್ನೆಸ್ ದೃಢೀಕರಣ ಪತ್ರ(ಎಫ್.ಸಿ.) ನವೀಕರಣ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿದೆ. 10 ರಿಂದ 15 ವರ್ಷ,…

ನಾಳೆ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಕೆಐಸಿ ಎಲೆವೇಶನ್ ಸಮ್ಮಿಟ್-ಯುಟಿ ಖಾದರ್,ಶಾಸಕ ಅಶೋಕ್ ರೈ  ಭಾಗಿ

ಪುತ್ತೂರು; ನಾಳೆ ಸೌದಿ ಅರೇಬಿಯಾದ ಅಲ್ ಜುಬೈಲ್ ನಲ್ಲಿ ನಡೆಯಲಿರುವ ಕೆಐಸಿ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ,ಪುತ್ತೂರು ಶಾಸಕ ಅಶೋಕ್ ರೈ,ಕೆಪಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ,ಅನಿವಾಸಿ ಭಾರತೀಯ ಉದ್ಯಮಿಗಳಾದ ಝಕರಿಯ್ಯಾ ಜೋಕಟ್ಟೆ. ಯು…

Join WhatsApp Group
error: Content is protected !!