ವಿಟ್ಲ ಹೊರವಲಯದಲ್ಲಿ ಭೀಕರ ಅಪಘಾತ: ಕಾರು–ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ
ವಿಟ್ಲ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲದ ಒಕ್ಕೆತ್ತೂರು ತಿರುವಿನ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಬಜಾಜ್ ಪಲ್ಸರ್ (ಕೆಎ-19 ಎಚ್ಬಿ 5744) ಬೈಕ್ನಲ್ಲಿ…
