ಹಲ್ಲೆ ಪ್ರಕರಣ: ವ್ಯಕ್ತಿ ಸಾವು,ಚಾರ್ವಕ ಮೋಹನ್ ಸಹಿತ ಮೂವರು ಪೊಲೀಸ್ ವಶಕ್ಕೆ..!!
ಬೆಳ್ತಂಗಡಿ: ಹಲ್ಲೆಗೊಳಗಾದ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಬಂಟ್ವಾಳದ ಪೆರ್ನೆ ನಿವಾಸಿ ನಿತಿನ್ (34) ಅವರು ನೀಡಿದ ದೂರಿನ ಪ್ರಕಾರ, ಜೂನ್ 1ರಂದು ಬೆಳಿಗ್ಗೆ ವಾಟ್ಸಾಪ್ ಮೂಲಕ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಅಪರಿಚಿತ…
