ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರು ಪಾದಚಾರಿಗಳಿಗೆ ಡಿಕ್ಕಿ: ಮೂವರಿಗೆ ಗಾಯ..!!
ಬಂಟ್ವಾಳ, ಜು.16: ತಾಲೂಕಿನ ಶಾಂತಿ ಅಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಪಾದಚಾರಿಗಳಾದ ಫಾತಿಮಾ, ಅವರ ಪುತ್ರಿ ಸಲ್ಮೀಯಾ ಹಾಗೂ ಶೌಕತ್…
