ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್
ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ” ಎಂದು ಡಿಸಿಎಂ…
