Author: Vidyamaana

ಸಂಪ್ಯ ನವಚೇತನ ಯುವಕ ಮಂಡಲದ ೪೩ನೇ ಸಾರ್ವಜನಿಕ ಗಣೇಶೋತ್ಸವ ಸಂಭ್ರಮ

ಪುತ್ತೂರು:ಸಂಪ್ಯ ಶ್ರೀರಾಮ ನಗರದ ನವಚೇತನಾ ಯುವಕ ಮಂಡಲದ ವತಿಯಿಂದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದ ೪೩ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸಂಭ್ರಮ ಮನೆ ಮಾಡಿತು.ವೇ.ಮೂ ಸಂದೀಪ ಕಾರಂತ ಕಾರ್ಪಾಡಿಯವರ ನೇತೃತ್ವದಲ್ಲಿ…

ಮಡಿಕೇರಿ ಆಂಟಿಯರ ಸುದ್ದಿಗೆ ಹೋಗಿ ತಗ್ಲಾಕ್ಕೊಂಡ ಭೂಪ! ಹನಿಮೂನ್ ಗೆ ಹೋಗಿ ಜೈಲು ಸೇರಿದ..!!

ಆಂಟಿಯರು ಬೇಕಾ, ಹುಡುಗಿಯರು ಬೇಕಾ? ಎಂದು ಜಾಹೀರಾತು ನೀಡಿ ವಿವಿಧ ಜಿಲ್ಲೆಗಳ ಹಲವಾರು ಮಂದಿಗೆ ಟೋಪಿ ಹಾಕಿದ ಖದೀಮ ಕೊನೆಗೂ ಮಡಿಕೇರಿ ಹೆಸರು ಹೇಳಿ ಅರೆಸ್ಟ್ ಆಗಿದ್ದಾನೆ. ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ಇದೇ ಜಾಹೀರಾತು ನೀಡಿ, ಅದಾಗಲೇ ಹಲವರನ್ನು…

ಕದಿಯಲು ಬಂದ.. ಮಲಗಿದ್ದ ಯುವತಿಯನ್ನು ಕಂಡ – ಲೈಂಗಿಕ ದೌರ್ಜನ್ಯವೆಸಗಿ ಖದೀಮ ಎಸ್ಕೇಪ್

ಬೆಂಗಳೂರು : ಕಳ್ಳತನ (Thief) ಮಾಡಲು ಬಂದ ಖದೀಮ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ (Sexual harassment) ನಡೆಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ನಗರದ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿಯ ಮೇಲೆ ಲೈಂಗಿಕ…

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ’: ಭಾರೀ ಚರ್ಚೆಗೆ ನಾಂದಿ ಹಾಡಿದ ನಿತಿನ್ ಗಡ್ಕರಿ ಹೇಳಿಕೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ತಮ್ಮ ಪ್ರಾಮಾಣಿಕ ಮತ್ತು ಆಗಾಗ್ಗೆ ಅಸಾಂಪ್ರದಾಯಿಕ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಅಖಿಲ ಭಾರತೀಯ ಮಹಾನುಭವ ಪರಿಷತ್‌ನಲ್ಲಿ ತಮ್ಮ ಇತ್ತೀಚಿನ ಭಾಷಣದೊಂದಿಗೆ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ರಾಜಕೀಯದ ವಾಸ್ತವಗಳನ್ನು…

ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: 17 ಮಂದಿ ಬಂಧನ..!!

ಮಂಗಳೂರು (ಆ.30): ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ (ಉಲಾಯಿ ಪಿದಾಯಿ) ಜುಗಾರಿ ಆಟವಾಡುತ್ತಿದ್ದ 17 ಮಂದಿಯನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಮಾಹಿತಿ ಪ್ರಕಾರ, ದಿನಾಂಕ 30-08-2025 ರಂದು ರಾತ್ರಿ 11.30ರ ಹೊತ್ತಿಗೆ ಮಂಗಳೂರು ಉತ್ತರ ಉಪವಿಭಾಗದ…

ಬಂಟ್ವಾಳ: ಸುಳ್ಳು ದೂರು ಪ್ರಚಾರ ಮಾಡಿದವರ ವಿರುದ್ಧ ಪ್ರಕರಣ..!!

ಬಂಟ್ವಾಳ (ಆ.28): ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ನೀಡಿದವರ ಪರವಾಗಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೂಲ ಮಾಹಿತಿ ಪ್ರಕಾರ, 13-06-2025 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಅ.ಕ್ರ. 68/2025ರಲ್ಲಿ ಉಮ್ಮರ್ ಫಾರೂಕ್‌ (ಬಂಟ್ವಾಳ…

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಪೂರ್ವಭಾವಿ ಸಭೆ

ಪುತ್ತೂರು:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಪುತ್ತೂರಿನ ಸುಭದ್ರಾ ಕಲಾ ಮಂದಿರ, ಮುಕ್ರಂಪಾಡಿಯಲ್ಲಿ ಜರುಗಿತು. ಸಭೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಖ್ಯಾತ…

ನೀನು ಬರೆಯುತ್ತಿದ್ದಲ್ಲ ‘ಬೆತ್ತಲೆ ಪ್ರಪಂಚ’ಕ್ಕೆ ಬೂಕರ್ ಬಂತಾ? ಹೊಟ್ಟೆ ಕಿಚ್ಚಿಗೆ ಏನೇನೋ ಮಾತನಾಡುವುದಲ್ಲ: ವಿಶ್ವನಾಥ್ ವಾಗ್ದಾಳಿ

ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸಂಬಂಧ ಕರ್ನಾಟಕ ಸರ್ಕಾರದ ನಿರ್ಧಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರವನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಮೈಸೂರಿನಲ್ಲಿ…

ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ: ಗರ್ಭಿಣಿಯಾದ ವಸತಿ ಶಾಲೆ ವಿದ್ಯಾರ್ಥಿನಿ!

ಯಾದಗಿರಿ ಜಿಲ್ಲೆಯಲ್ಲಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೊಂದು ಹೇಯ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ…

ತಲಪಾಡಿಯಲ್ಲಿ ಆರು ಮಂದಿಯ ಸಾವಿಗೆ ಕಾರಣವಾದ ಬಸ್ ಚಾಲಕನ ಬಂಧನ

ಮಂಗಳೂರು: ತಲಪಾಡಿಯಲ್ಲಿ ಆಗಸ್ಟ್ 28ರ ಮಧ್ಯಾಹ್ನದಂದು ಸಂಭವಿಸಿದ ಭೀಕರ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ, ಮಂಜೇಶ್ವರ ಪೊಲೀಸರು ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಬಾಗಲಕೋಟೆ ಅಂಬೇಡ್ಕರ್ ನಗರ ನಿವಾಸಿ ನಿಜಲಿಂಗಪ್ಪ ಚಲವಾದಿ (47) ಅವರನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಬಸ್ ಚಾಲಕನ್ನು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…

Join WhatsApp Group
error: Content is protected !!