ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಿಂದ ಸಚಿವರಿಗೆ ಮನವಿ.!!!
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ…
