ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆ ಬೆನ್ನಲ್ಲೇ ಸುದೇಶ್ ಕುಮಾರ್ ರಾಜೀನಾಮೆ!
ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸ್ಥಾನಾಕಾಂಕ್ಷಿಯಾಗಿದ್ದ ಸುದೇಶ್
ಪುತ್ತೂರು: ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆಯಾಗುತ್ತಿದ್ದಂತೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವ ರವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಾನು…
