ಮುಂದುವರಿದ ʼಮಹಾ ಸಿಎಂʼ ಕಗ್ಗಂಟು!!!
ಮುಂಬೈ :ಮಹಾರಾಷ್ಟ್ರದಲ್ಲಿ ಅಧಿಕಾರ ಪಡೆಯುವ ಕಸರತ್ತು ಇನ್ನೂ ಅಂತ್ಯವಾಗಿಲ್ಲ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಸಾಧಿಸಿದ ಮಹಾಯುತಿ ಮೈತ್ರಿಕೂಟವು ಅಧಿಕಾರ ರಚನೆಗೆ ಮುಂದಾಗಿದೆ. ಮಹಾಯುತಿಯ ಪಕ್ಷಗಳಾದ ಬಿಜೆಪಿ, ಶಿಂಧೆ ಬಣದ ಶಿವಸೇನೆ, ಅಜಿತ್ ಬಣದ ಎನ್ಸಿಪಿಯ ನಡುವೆ ಇದೀಗ…
