ಕಡಬ : ಕೇರ್ಪಡ ದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ
ಧಾರ್ಮಿಕ ಮತ್ತು ಭಜನಾ ಶಿಕ್ಷಣ ಕೇಂದ್ರ ಕೇರ್ಪಡ ಇದರ ವತಿಯಿಂದ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡ ಇಲ್ಲಿನ ಸಭಾಂಗಣದಲ್ಲಿ ಧಾರ್ಮಿಕ ಶಿಕ್ಷಣ ತರಗತಿಯನ್ನು ಅ :20 ಭಾನುವಾರದಂದು ದೇವಾಲಯಗಳ ಸಂವರ್ಧನಾ ಸಮಿತಿ ಮಂಗಳೂರು ವಿಭಾಗ ಪ್ರಮುಕ್,ಪುತ್ತೂರು…
