ಇಂಡೋ-ಪಾಕ್ ಸಂಘರ್ಷದ ವೇಳೆ 5 ಜೆಟ್‌ಗಳನ್ನು ಹೊಡೆದುರುಳಿಸಿದೆವು, ವ್ಯಾಪಾರ ಬೆದರಿಕೆ ಹಾಕಿ ಯುದ್ಧ ನಿಲ್ಲಿಸಿದೆವು: ಟ್ರಂಪ್ ಪುನರುಚ್ಚಾರ
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟ ಸಂಘರ್ಷದ ವೇಳೆ ಐದು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದ್ದು, ವ್ಯಾಪಾರ ಬೆದರಿಕೆ ಹಾಕುವ ಮೂಲಕ ಯುದ್ಧ ನಿಲ್ಲಿಸಿದ್ದೆವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶುಕ್ರವಾರ ಹೇಳಿದ್ದಾರೆ. ಶ್ರೇತಭವನದಲ್ಲಿ ರಿಪಬ್ಲಿಕನ್…
